15ನೇ ಹಣಕಾಸು ಯೋಜನೆ ಬಡ್ಡಿ ಹಣ ವಾಪಸ್ಗೆ ಗ್ರಾಮ ಪ್ರತಿನಿಧಿಗಳ ಒಕ್ಕೂಟ ವಿರೋಧ
Feb 06 2025, 12:16 AM IST೧೫ನೇ ಹಣಕಾಸು ಆಯೋಗದ ಕ್ರೋಡೀಕರಣದ ಬಡ್ಡಿ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ಇ- ಸ್ವರಾಜ್ ತಂತ್ರಾಂಶದಲ್ಲಿ ಅಳವಡಿಸಿ, ಸಪ್ಲಿಮೆಂಟರಿ ಆಕ್ಷನ್ ಪ್ಲಾನ್ ಮಾಡಲು ಅವಕಾಶ ನೀಡಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.