• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಇಲ್ಲದೆ ರೈಲ್ವೆ ಹಳಿ ದಾಟಿಕೊಂಡು ಹೋದ ಜಿಲ್ಲಾಧಿಕಾರಿ

Jul 10 2025, 01:46 AM IST
ನಿರಾಶ್ರಿತರ ಶಿಬಿರದಲ್ಲಿ ೧೨೦ಕ್ಕೂ ಹೆಚ್ಚಿನ ಫಲಾನುಭವಿಗಳಿದ್ದು ಅವರಿಂದ ಹಗ್ಗ ನೇಯ್ಗೆ ಕೆಲಸ ಮಾಡಿಸಿಸುತ್ತಿರುವುದನ್ನು ವೀಕ್ಷಿಸಿದರು.,ಹಗ್ಗ ನೇಯ್ದ ಬಳಿಕ ಅದರಿಂದ ಬರುವ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾಯಿಸಲು ಬಹುತೇಕರ ಬಳಿ ಆಧಾರ್ ಕಾರ್ಡ್ ಇಲ್ಲದೆ ಇರುವುದರಿಂದ ಅವರ ಖಾತೆಗೆ ಹಣ ನಗದು ಆಗುತ್ತಿಲ್ಲ.

ಹಳಿ ಕ್ರಾಸಿಂಗ್‌ ವೇಳೆ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: 3 ವಿದ್ಯಾರ್ಥಿಗಳು ಸಾವು

Jul 09 2025, 12:20 AM IST
ಶಾಲಾ ವಾಹನವೊಂದು ಹಳಿ ಕ್ರಾಸಿಂಗ್‌ ಮಾಡುತ್ತಿದ್ದ ವೇಳೆ ಪ್ಯಾಸೆಂಜರ್‌ ರೈಲು ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಕಡಲೀಲರುನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ರೈಲ್ವೆ ಹಳಿ ಮೇಲೆ ಕಾರು ಚಾಲನೆ: 15 ರೈಲುಗಳಸಂಚಾರದಲ್ಲಿ ವ್ಯತ್ಯಯ

Jun 27 2025, 12:48 AM IST
ಮಹಿಳೆಯೊಬ್ಬಳು ಏಕಾಏಕಿ ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿದ ಪರಿಣಾಮ ಸುಮಾರು 15 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾದ ಆತಂಕಕಾರಿ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಎಡಕುಮೇರಿ ರೈಲು ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲು ಸಂಚಾರ ವ್ಯತ್ಯಯ

Jun 22 2025, 01:18 AM IST
ಕಿಲೋಮೀಟರ್ ಸಂಖ್ಯೆ 74 ಮತ್ತು 75ರ ನಡುವಿನ ಅರೆಬೆಟ್ಟ ಮತ್ತು ಎಡಕುಮೇರಿ ಮಧ್ಯ ಭಾಗದಲ್ಲಿ ರೈಲು ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ದಿಲ್ಲಿಯಲ್ಲಿ ಹಳಿ ತಪ್ಪಿದ ರೈಲು: ಯಾವುದೇ ಅನಾಹುತವಿಲ್ಲ

Jun 13 2025, 03:48 AM IST
ದೆಹಲಿಯ ಶಿವಾಜಿ ಬ್ರಿಡ್ಜ್‌ನಲ್ಲಿ ರೈಲೊಂದು ಹಳಿ ತಪ್ಪಿದ ಘಟನೆ ಗುರುವಾರ ನಡೆದಿದೆ. ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್‌ (ಇಎಂಯು) ರೈಲು ಗಾಜಿಯಾಬಾದ್‌ನಿಂದ ದೆಹಲಿಯ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಂಜೆ 4.10 ರ ಸುಮಾರಿಗೆ ರೈಲು ಹಳಿ ತಪ್ಪಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಹೊನ್ನಾಳಿಯಲ್ಲಿ ಹಳಿ ತಪ್ಪಿದ ಸ್ವಚ್ಛತೆ: ಪುರಸಭೆ ಜಾಣಗುರುಡು ಪ್ರದರ್ಶನ

Apr 04 2025, 12:45 AM IST
ಪಟ್ಟಣದ ನ್ಯಾಮತಿ ರಸ್ತೆಯ ಕೆಎಸ್‌ಆರ್‌ಟಿಸಿ ಕಾಪೌಂಡ್ ಪಕ್ಕದಲ್ಲಿ ಕಸದ ರಾಶಿ, ಕೊಳಚೆ ನೀರು ಸಂಗ್ರಹವಾಗಿದೆ. ಆದರೆ, ಪುರಸಭೆ ಅಧ್ಯಕ್ಷರು, ಮುಖ್ಯಾಧಿಕಾರಿ, ಸದಸ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಇದ್ದರೂ, ಕ್ರಮ ಜರುಗಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪರಿಣಾಮ ಪಟ್ಟಣದ ಜನತೆಗೆ ಕಿರಿಕಿರಿಯಾಗುತ್ತಿದೆ.

ಹಳಿ ತಪ್ಪಿದ್ದ ಆರ್ಥಿಕ ಸ್ಥಿತಿ ಸರಿದಾರಿಗೆ: ಸಿಎಂ

Mar 19 2025, 12:31 AM IST
ಹಿಂದಿನ ಸರ್ಕಾರ ಹಾಳು ಮಾಡಿದ್ದ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನಾವು ಸರಿಪಡಿಸುತ್ತಿದ್ದೇವೆ. ಕಳೆದ ಬಾರಿಯ ಬಜೆಟ್‌ಗಿಂತ ಈ ಬಾರಿಯ ಬಜೆಟ್‌ನಲ್ಲಿ ವಿತ್ತೀಯ ಕೊರತೆ ಹಾಗೂ ರಾಜಸ್ವ ಕೊರತೆ ಕಡಿಮೆಯಾಗಿದೆ. ಮುಂದಿನ ವರ್ಷ ನಾನೇ ಶೇ.100ರಷ್ಟು ಉಳಿತಾಯ ಬಜೆಟ್‌ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬನಶಂಕರಿ ಜಾತ್ರೆ ತೇರಿನ ಹಗ್ಗ ಹಳಿ ಬಂಡಿ ಮೆರವಣಿಗೆ

Jan 14 2025, 01:04 AM IST
ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಬನಶಂಕರಿದೇವಿ ಜಾತ್ರೆ ತೇರು ಎಳೆಯಲು ತಾಲೂಕಿನ ಮಾಡಲಗೇರಿ ಗ್ರಾಮದಿಂದ ಹಗ್ಗ ಕಳುಹಿಸಲಾಯಿತು. ಹಗ್ಗವನ್ನು ಗ್ರಾಮಸ್ಥರು ಭಕ್ತಿ, ಸಡಗರದಿಂದ ಸೋಮವಾರ ಬೆಳಗ್ಗೆ ಹಳಿ ಬಂಡಿಯಲ್ಲಿಟ್ಟುಕೊಂಡು ಮೆರವಣಿಗೆ ಮೂಲಕ ಬನಶಂಕರಿದೇವಿ ಸನ್ನಿಧಾನಕ್ಕೆ ತೆರಳಿದರು.

ರೈಲು ಬರುವ ವೇಳೆಯಲ್ಲೇ ರೀಲ್ಸ್‌ಗಾಗಿ ಹಳಿ ಮೇಲೆ ಜೀಪ್‌ ಓಡಿಸಿ ಆ್ಯಕ್ಸಿಡೆಂಟ್‌

Nov 13 2024, 12:04 AM IST
ರೀಲ್ಸ್‌ ಶೋಕಿಗಾಗಿ ರೈಲು ಬರುವ ವೇಳೆ ವ್ಯಕ್ತಿಯೊಬ್ಬ ಹಳಿಯ ಮೇಲೆ ಮಹೀಂದ್ರಾ ಥಾರ್‌ ಜೀಪ್‌ ಓಡಿಸಲು ಹೋಗಿ ಸಿಕ್ಕಿಬಿದ್ದ ಘಟನೆ ರಾಜಸ್ಥಾನದ ಜೈಪುರದ ಬಳಿ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿ ಹಳಿಯ ಮೇಲೆ ಜೀಪ್‌ ಹತ್ತಿಸಿದ್ದಾನೆ.

ಉತ್ತರಪ್ರದೇಶದ ಲಖನೌಗೆ ತೆರಳುವ ಮಾರ್ಗದಲ್ಲಿ ಮರದ ತುಂಡು ಇರಿಸಿ ರೈಲಿನ ಹಳಿ ತಪ್ಪಿಸಲು ಯತ್ನ

Oct 27 2024, 02:36 AM IST
ದೆಹಲಿಯಿಂದ ಉತ್ತರಪ್ರದೇಶದ ಲಖನೌಗೆ ಪ್ಯಾಸೆಂಜರ್‌ ರೈಲು ತೆರಳುವ ಮಾರ್ಗದಲ್ಲಿ ಹಳಿ ಮೇಲೆ 2 ಅಡಿ ಉದ್ದ, 6 ಕೇಜಿ ತೂಕದ ಮರದ ತುಂಡಿಟ್ಟು, ರೈಲಿನ ಹಳಿ ತಪ್ಪಿಸುವ ದುಷ್ಕೃತ್ಯವೊಂದು ಶನಿವಾರ ನಡೆದಿದೆ.
  • < previous
  • 1
  • 2
  • 3
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved