ಪ್ರಸಾದ್ ರಾಜ್ ಕಾಂಚನ್ ಶಾಸಕರ ಮನೆಗೆ ಮುತ್ತಿಗೆ ಹಾಕಲಿ: ಹಿಂದೂ ಯುವ ಸೇನೆ
Jul 25 2025, 01:13 AM ISTಕಾಂಗ್ರೆಸ್ ಪಕ್ಷದ ಪ್ರಸಾದ್ ಕಾಂಚನ್ ಶಾಸಕರನ್ನು ಟೀಕಿಸುವ ಭರದಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದು, ಅವರಿಗೆ ತಾಕತ್ತು ಇದ್ದರೆ ಶಾಸಕರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಲಿ, ಅದಕ್ಕೆ ತಕ್ಕ ಉತ್ತರ ನೀಡಲು ಜಿಲ್ಲೆಯ ಹಿಂದೂ ಕಾರ್ಯಕರ್ತರು ಸಿದ್ಧ ಎಂದು ಹಿಂದೂ ಯುವ ಸೇನೆ ಉಡುಪಿ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.