ಇಸ್ರೇಲ್‌ನಿಂದ ಗಾಜಾ, ಲೆಬನಾನ್‌ನಲ್ಲಿ ಹಮಾಸ್ ಮತ್ತು ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ : 47 ಸಾವು
Oct 07 2024, 01:39 AM ISTಇಸ್ರೇಲ್ ಭಾನುವಾರ ಗಾಜಾ ಮತ್ತು ಲೆಬನಾನ್‌ನಲ್ಲಿ ಹಮಾಸ್ ಮತ್ತು ಹಿಜ್ಬುಲ್ಲಾ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 47 ಜನರು ಸಾವನ್ನಪ್ಪಿದ್ದಾರೆ. ಗಾಜಾದಲ್ಲಿ ಮಸೀದಿ ಮತ್ತು ಲೆಬನಾನ್‌ನಲ್ಲಿ ಹಲವು ಕಟ್ಟಡಗಳನ್ನು ಗುರಿಯಾಗಿಸಲಾಗಿದೆ. ಹಿಜ್ಬುಲ್ಲಾ ಉಗ್ರರು ಪ್ರತಿದಾಳಿ ನಡೆಸಿದ್ದಾರೆ.