ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಸಮೋಸ ಕಳವು : ಸಿಐಡಿ ತನಿಖೆಗೆ
Nov 09 2024, 01:09 AM ISTಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆಂದು ತಂದ ಸಮೋಸಾ ಹಾಗೂ ಕೇಕ್‌ಗಳನ್ನು ಪೊಲೀಸರು ತಿಂದು ಖಾಲಿ ಮಾಡಿದ ತಮಾಷೆಯ ಘಟನೆಯೊಂದು ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಆದರೆ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಈ ಬಗ್ಗೆ ಸಿಐಡಿ ಮೂಲಕ ತನಿಖೆ ನಡೆಸುತ್ತಿದೆ.