ಹೂಡಿಕೆ ನೆಪದಲ್ಲಿ ಮಹಿಳೆಗೆ ₹18 ಲಕ್ಷ ವಂಚನೆ: ಸೈಬರ್ ವಂಚಕರ ವಿರುದ್ಧ ಎಫ್‌ಐಆರ್
Apr 13 2025, 02:00 AM ISTವಾಟ್ಸಾಪ್‌ನಲ್ಲಿ ಪಾರ್ಟ್ ಟೈಂ ಜಾಬ್ ಸೋಗಿನಲ್ಲಿ ಮಹಿಳೆಯೊಬ್ಬರನ್ನು ಸಂಪರ್ಕಿಸಿ ಅಧಿಕ ಲಾಭದ ಆಮಿಷವೊಡ್ಡಿ ಹೂಡಿಕೆ ನೆಪದಲ್ಲಿ ₹18 ಲಕ್ಷ ಪಡೆದು ವಂಚಿಸಿದ ಆರೋಪದಡಿ ವೈಟ್‌ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.