ಶ್ರೀರಂಗಪಟ್ಟಣ- ಕುಶಾಲನಗರ ರಾಷ್ಟ್ರೀಯ ಹೆದ್ದಾರಿ: ಸರ್ವೀಸ್ ರಸ್ತೆ ನಿರ್ಮಾಣದ ಭರವಸೆ
Sep 12 2025, 12:06 AM ISTಶ್ರೀರಂಗಪಟ್ಟಣ- ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆಗಾಗಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದ ರೈತರ ನಿಯೋಗ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.