ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ನಿಲ್ತಿಲ್ಲ ಹುದ್ದೆ ಕಿತ್ತಾಟ : ಹೈಕಮಾಂಡ್ ತೀರ್ಮಾನೇ ಅಂತಿಮ ಎಂದ ಸಿಎಂ
Feb 19 2025, 12:48 AM ISTಕೆಪಿಸಿಸಿ ಅಧ್ಯಕ್ಷ ಹುದ್ದೆ ಮತ್ತು ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಕೇವಲ ಅವರ ವೈಯಕ್ತಿಕ ಅಭಿಪ್ರಾಯ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.