ಎಂಜಿನಿಯರ್ ನೇಮಕ ಅಕ್ರಮ ಸಿಬಿಐಗೆ: ಹೈಕೋರ್ಟ್ ಇಂಗಿತ
Mar 19 2025, 12:30 AM ISTರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಕುಡಿಯುವ ನೀರು ಪೂರೈಕೆ ವಿಭಾಗದ ಸಹಾಯಕ ಎಂಜಿನಿಯರ್ಗಳ ನೇಮಕದಲ್ಲಿ ನಡೆದಿರುವ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸುವ ಇಂಗಿತ ವ್ಯಕ್ತಪಡಿಸಿರುವ ಹೈಕೋರ್ಟ್, ಆ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್ಸಿ)ಸೂಚಿಸಿದೆ.