ಧರ್ಮಸ್ಥಳ ಪ್ರಕರಣ: ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹ
Jul 30 2025, 12:45 AM ISTದೊಡ್ಡಬಳ್ಳಾಪುರ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಮಹಿಳೆಯರು, ಯುವತಿಯರ ಮೇಲಿನ ಅತ್ಯಾಚಾರ, ಕೊಲೆ ಮತ್ತು ನಿಗೂಢ ಕಣ್ಮರೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.