ಕುಡಿಯುವ ನೀರಿಗಾಗಿ ಹೈಕೋರ್ಟ್ ಮೊರೆ
Apr 25 2025, 11:49 PM ISTತಾಲೂಕಿನ ಸಾವರಗಾಂವ ಗ್ರಾಮಸ್ಥರಿಗೆ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಇತ್ತೀಚೆಗೆ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.