ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ‘ಕಾಂಗ್ರೆಸ್ ಕುಟುಂಬ’
May 28 2024, 01:14 AM ISTಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗಾಗಿ ‘ಕಾಂಗ್ರೆಸ್ ಕುಟುಂಬ’ ಎಂಬ ಹೊಸ ಕಾರ್ಯಕ್ರಮ ರೂಪಿಸಲು ನಿರ್ಧರಿಸಿದ್ದು, ಜೂ.1 ರಂದು ಪಕ್ಷದ ಪದಾಧಿಕಾರಿಗಳ ಸಭೆ ಕರೆದು ರೂಪುರೇಷೆ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.