• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಸಿ ನಾಲೆಯಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿ, ಅಗ್ನಿಶಾಮಕ ದಳ ಹುಡುಕಾಟ

Aug 22 2025, 12:00 AM IST
ಎಸ್ ಕೆ ಇಎಸ್ ಶಾಲೆಯ 4 ಮಂದಿ ವಿದ್ಯಾರ್ಥಿಗಳು ಬಿ.ಹೊಸೂರಿನ ಬಿಸಿಎಂ ಹಾಸ್ಟೆಲ್ ಗೆ ಹೋಗುವ ಮಾರ್ಗ ಮಧ್ಯದಲ್ಲಿ ಇದ್ದ ವಿ.ಸಿ.ನಾಲೆಯಲ್ಲಿ ಈಜಾಡಲು ತೆರಳಿದ್ದಾರೆ. ನಾಲೆಯಲ್ಲಿ ಈಜಾಡಿದ್ದ ದರ್ಶನ್ ಸುಸ್ತಾಗಿ ನಾಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ವಿಷಯ ತಿಳಿದು ಮಂಡ್ಯ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ ತಡರಾತ್ರಿವರೆಗೂ ಹುಡುಕಾಟ ನಡೆಸಿದರೂ ಬಾಲಕ ಪತ್ತೆ ಆಗಿಲ್ಲ.

ರಾಜ್ಯದ ತಾಲೂಕುಗಳಲ್ಲೂ ಅಗ್ನಿಶಾಮಕ ಠಾಣೆ ನಿರ್ಮಾಣ: ಗೃಹ ಸಚಿವ

Jul 11 2025, 01:47 AM IST
ಈಗಾಗಲೇ ರಾಜ್ಯದಲ್ಲಿ 200ಕ್ಕೂ ಹೆಚ್ಚು ಅಗ್ನಿಶಾಮಕ ಠಾಣೆಗಳು ಇದ್ದು ಇನ್ನು 30 -40 ಠಾಣೆಗಳನ್ನು ಹಂತ ಹಂತವಾಗಿದೆ ಮಂಜೂರು ಮಾಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಅಗ್ನಿಶಾಮಕ ಠಾಣೆಗಾಗಿ ನಿವೇಶನಕ್ಕೆ ಮನವಿ

Jul 10 2025, 12:45 AM IST
ದೇವರಹಿಪ್ಪರಗಿ:ತಾಲೂಕಿನಲ್ಲಿ ಆಕಸ್ಮಿಕ ಬೆಂಕಿ ಅವಘಡದಿಂದ ಆಗುವ ಹಾನಿ ತಪ್ಪಿಸಲು ರಾಜ್ಯ ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಇಲಾಖೆ, ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಆರಂಭಕ್ಕೆ ಮುಂದಾಗಿದೆ. ಈ ಕುರಿತು ಕನ್ನಡಪ್ರಭ ಪತ್ರಿಕೆ ಕಳೆದ ವಾರ ತಾಲೂಕಾಗಿ 12 ವರ್ಷಗಳಾದ್ರೂ ಅಗ್ನಿಶಾಮಕ ಠಾಣೆಗಳೇ ಇಲ್ಲ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ವರದಿ ಫಲಶ್ರುತಿಯಾಗಿ ಬುಧವಾರ ತಹಸೀಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಜಿಲ್ಲಾ ಡಿಎಫ್ಒ ಶಶಿಧರ ನೀಲಗಾರ ನಿವೇಶನಕ್ಕಾಗಿ ಮನವಿ ಸಲ್ಲಿಸಿದರು.

ತಾಲೂಕಾಗಿ 12 ವರ್ಷಗಳಾದ್ರೂ ಅಗ್ನಿಶಾಮಕ ಠಾಣೆಗಳೇ ಇಲ್ಲ

Jun 29 2025, 01:32 AM IST
ದೇವರಹಿಪ್ಪರಗಿ ಹಾಗೂ ಆಲಮೇಲ ಹೊಸ ತಾಲೂಕುಗಳು ರಚನೆಯಾಗಿ 12 ವರ್ಷ ಕಳೆದರೂ ಇನ್ನೂ ಇಲ್ಲಿ ಅಗ್ನಿಶಾಮಕ ಠಾಣೆಗಳೇ ಮಂಜೂರಾಗಿಲ್ಲ

ಥಿಯೇಟರ್‌ಗೆ ಬೆಂಕಿ ಹಾಕಿದರೆ ಅಗ್ನಿಶಾಮಕ ಬಳಸಿ: ಸುಪ್ರೀಂ

Jun 10 2025, 11:55 PM IST
ಕನ್ನಡ ಭಾಷೆ ಕುರಿತ ನಟ ಕಮಲ್‌ ಹಾಸನ್‌ ಅವರ ಹೇಳಿಕೆಯಿಂದ ವಿವಾದಕ್ಕೊಳಗಾಗಿರುವ ನಟ ಕಮಲ್‌ ಹಾಸನ್‌ ಅವರ ‘ಥಗ್‌ ಲೈಫ್‌’ ಸಿನಿಮಾವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬೇಕು ಹಾಗೂ ಚಿತ್ರ ಪ್ರದರ್ಶನದ ವೇಳೆ ರಕ್ಷಣೆ ನೀಡಬೇಕು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

ಥಿಯೇಟರ್‌ಗೆ ಬೆಂಕಿ ಹಾಕಿದರೆ ಅಗ್ನಿಶಾಮಕ ಬಳಸಿ: ಸುಪ್ರೀಂ

Jun 10 2025, 05:10 AM IST

‘ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಕೆಲವು ಸಂಘಟನೆಗಳು ಬೆದರಿಕೆ ಹಾಕುತ್ತಿವೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ‘ಬೆಂಕಿ ನಂದಿಸುವ ಉಪಕರಣಗಳನ್ನು ಅಳವಡಿಸಿ’ ಎಂಬ ಸಲಹೆಯನ್ನೂ ಕೋರ್ಟ್‌ ನೀಡಿದೆ

ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ 2 ಎಕರೆ ಭೂಮಿ ಹಸ್ತಾಂತರ

Jun 04 2025, 12:36 AM IST
ಕನಕಗಿರಿ ಹೊಸ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಭೂಮಿ ನೀಡಿದ್ದು ಅದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಮೇಲಾಧಿಕಾರಿಗಳಿಗೆ ಕಳುಹಿಸಿ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು.

ನಿರ್ಮಾಣವಾಗಿ ೬ ತಿಂಗಳು ಕಳೆದರೂ ಉದ್ಘಾಟನೆ ಆಗದ ಅಗ್ನಿಶಾಮಕ ಠಾಣೆ ಕಟ್ಟಡ

May 17 2025, 01:15 AM IST
ಆ ವಾಹನ ಬರುವಷ್ಟರಲ್ಲಿ ಬೆಂಕಿ ಸಂಪೂರ್ಣ ವ್ಯಾಪಿಸಿ ಹೆಚ್ಚು ಅನಾಹುತ ಸಂಭವಿಸುತ್ತಿತ್ತು.

ಅಗ್ನಿ ಅವಘಡಗಳ ಬಗ್ಗೆ ಅಗ್ನಿಶಾಮಕ ಠಾಣಾಧಿಕಾರಿಗಳಿಂದ ಅಣಕು ಪ್ರದರ್ಶನ

Apr 20 2025, 01:46 AM IST
ಏ.14 ರಿಂದ 20 ರವರೆಗೆ ‘ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ’ ಎಂಬ ಘೋಷ ವಾಕ್ಯದೊಂದಿಗೆ ಸಪ್ತಾಹ ಆಚರಿಸಲಾಗುತ್ತಿದೆ ಅಮೂಲ್ಯ ಜೀವವನ್ನು, ಸಸ್ಯ ಸಂಪತ್ತನ್ನು ಬೆಂಕಿಯಿಂದ ರಕ್ಷಿಸಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ. ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ.

ಯುದ್ಧನೌಕೆ ಅವಘಡದಲ್ಲಿ ಮೃತರಾದವರ ಸ್ಮರಣಾರ್ಥ ಅಗ್ನಿಶಾಮಕ ದಿನ ಆಚರಣೆ: ದೇವೇಂದ್ರನಾಯಕ್

Apr 15 2025, 01:00 AM IST
ನರಸಿಂಹರಾಜಪುರ, ಯಾವುದೇ ಕೊಠಡಿಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗುತ್ತಿರುವುದು ಮನವರಿಕೆ ಆದ ಕೂಡಲೇ ತಕ್ಷಣ ಕೊಠಡಿ ಕಿಟಕಿ, ಬಾಗಿಲುಗಳನ್ನು ತೆರೆದಿಡಬೇಕು ಎಂದು ಅಗ್ನಿಶಾಮಕ ದಳದ ಪ್ರಭಾರ ಅಗ್ನಿ ಶಾಮಕ ಠಾಣಾಧಿಕಾರಿ ದೇವೇಂದ್ರ ನಾಯಕ್ ಸಲಹೆ ನೀಡಿದರು.
  • < previous
  • 1
  • 2
  • 3
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved