ಬೇಲಿಕೇರಿ ಅದಿರು ನಾಪತ್ತೆ ಕೇಸಲ್ಲಿ ಅದಾನಿ ಸಂಸ್ಥೆ ವಿರುದ್ಧವೂ ಕ್ರಮ ಕೈಗೊಳ್ಳಿ : ಬಿ.ಕೆ.ಹರಿಪ್ರಸಾದ್
Dec 08 2024, 01:15 AM ISTಬೇಲಿಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ 2011ರ ಜುಲೈನಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಪ್ರಧಾನಿ ಮೋದಿ ಕೃಪಾಪೋಷಿತ ಅದಾನಿ ಗ್ರೂಪ್‌ನ ಹೆಸರಿದ್ದು, ಅವರ ವಿರುದ್ಧ ಕೂಡಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.