ಶಿಕ್ಷಣದಿಂದ ಮಾತ್ರ ಸಮುದಾಯಗಳ ಅಭಿವೃದ್ದಿ ಸಾಧ್ಯ: ಶಾಸಕ ಸುಬ್ಬಾರೆಡ್ಡಿ
Feb 04 2025, 12:33 AM ISTಶೈಕ್ಷಣಿಕ ಅಭಿವೃದ್ದಿಯ ಜೊತೆಗೆ ಸಮುದಾಯದವರು ಸಂಘಟಿತರಾದಾಗ ಮಾತ್ರ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಸಮುದಾಯ ಅಭಿವೃದ್ದಿಹೊಂದಲು ಸಾಧ್ಯವಾಗುತ್ತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ಹಾಗೂ ನಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಲು ಮಡಿವಾಳ ಸಮುದಾಯವನ್ನು ಎಸ್.ಸಿ ಎಸ್.ಟಿ ಪಟ್ಟಿಗೆ ಸೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.