ಅಸ್ಸಾಂ ಮೂಲದ ಕಾರ್ಮಿಕ ಕೊಲೆ ಪ್ರಕರಣ: ಆರೋಪಿ ಬಂಧನ
Dec 13 2024, 12:48 AM ISTದೀಪಕ್ ಬೆಂಗೆರ ಕಳೆದ ಬುಧವಾರದಂದು ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈತ ನಿರ್ಗತಿಕನಂತೆ ಬೀದಿ ಬದಿ, ಜನ ವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಕಗ್ಗಂಟಾಗಿತ್ತು.