ಧರಣಿ ನಿರತ ಆರ್ಟಿಐ ಕಾರ್ಯಕರ್ತರ ಬಂಧನ
Sep 22 2024, 02:00 AM ISTಕಂದಾಯ ಇಲಾಖೆಯಲ್ಲಿ ಕಳೆದ 10 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಬೇರೆಡೆ ವರ್ಗಾಯಿಸುವಂತೆ ಭಟ್ಕಳದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರಾಜ್ಯ ಮಾಹಿತಿ ಹಕ್ಕು ಹೋರಾಟ ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.