ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಥಲಸ್ಸೆಮಿಯಾ ರೋಗಿಗಳಿಗೆ ಎಚ್‌ಎಲ್‌ಎ ಪರೀಕ್ಷಾ ಶಿಬಿರ
Jun 05 2025, 02:14 AM ISTಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಒನ್ ಗುಡ್ ಸ್ಟೆಪ್ ಫೌಂಡೇಶನ್ ಸಹಯೋಗದೊಂದಿಗೆ, ಪ್ರತಿ 3 - 4 ವಾರಗಳಿಗೊಮ್ಮೆ ಜೀವಮಾನವಿಡೀ ರಕ್ತ ವರ್ಗಾವಣೆಯ ಅಗತ್ಯವಿರುವ ಆನುವಂಶಿಕ ರಕ್ತ ಅಸ್ವಸ್ಥತೆಯಾದ ಥಲಸ್ಸೆಮಿಯಾದಿಂದ ಬಳಲುತ್ತಿರುವ ಮಕ್ಕಳಿಗೆ ಬೆಂಬಲ ನೀಡಲು ಎಚ್ಎಲ್ಎ. (ಹ್ಯೂಮನ್ ಲ್ಯುಕೋಸೈಟ್ ಆಂಟಿಜೆನ್) ಟೈಪಿಂಗ್ ಪರೀಕ್ಷಾ ಶಿಬಿರ ಆಯೋಜಿಸಿತು.