ಇಂಧನ ಕ್ಷೇತ್ರಕ್ಕೆ ರಾಜೀವ್ ಗಾಂಧಿ ಅಪಾರ: ಸುಧೀಂದ್ರ
Aug 21 2025, 02:00 AM ISTಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ವಿಜ್ಞಾನ, ತಂತ್ರಜ್ಞಾನ ಮತ್ತು ಪುನರ್ ಉತ್ಪಾದನೀಯ ಇಂಧನ ಕ್ಷೇತ್ರಕ್ಕೆ ನೀಡಿದ ದೂರದೃಷ್ಟಿ ಕೊಡುಗೆಗಳು ಇಂದು ಜೈವಿಕ ಇಂಧನ ಚಳುವಳಿಗೆ ಪ್ರೇರಕವಾಗಿವೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಹೇಳಿದರು.