ರಾಜ್ಯ ಸರ್ಕಾರ ಪಾಕಿಸ್ತಾನದ ಇಸ್ಲಾಮಿಕ್ ಆಡಳಿತ ನಡೆಸುತ್ತಿದೆಯಾ?
Nov 22 2023, 01:00 AM ISTದೇಶದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಕೊಡುವ ವ್ಯವಸ್ಥೆ ದೇಶದಲ್ಲಿ ಇಲ್ಲ. ಆದರೂ, ರಾಜ್ಯದಲ್ಲಿ ತಾಲಿಬಾನ್ ಶಿಕ್ಷಣ ನಡೆಯುತ್ತಿದೆ. ಅನಾಥಾಲಯದಲ್ಲಿ ತಾಲಿಬಾನ್ ಶಿಕ್ಷಣ ಕೊಡುತ್ತಿರುವ ಬಗ್ಗೆ ಸುದ್ದಿಯಾಗಿದೆ. ರಾಷ್ಟ್ರೀಯ ಮಕ್ಕಳ ಆಯೋಗದವರು ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ವರದಿ ಕೇಳಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಕೊಡಬೇಕು ಎಂದು ಒತ್ತಾಯಿಸಿದರು.