ಇ-ಖಾತಾ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬೇಕು: ಸುಜಾತಾ ಶಿವಕುಮಾರ್
Mar 11 2025, 12:45 AM ISTಚಿಕ್ಕಮಗಳೂರು, ಕಂದಾಯ ಭೂಮಿಯಲ್ಲಿ ನಿರ್ಮಿಸಿಕೊಂಡಿರುವ ಮನೆ, ಕಟ್ಟಡ, ನಿವೇಶನಗಳನ್ನು ಸಕ್ರಮಗೊಳಿಸಲು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅದರಂತೆ ನಗರದಲ್ಲಿ ಇ-ಖಾತಾ ಅಭಿಯಾನ ಆರಂಭಿಸಲಾಗಿದೆ ಎಂದು ನಗರಸಭಾ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.