ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ನವ ನಿರ್ಮಾಣ ಸೇನೆ ವಿರೋಧ
Feb 15 2025, 12:31 AM ISTಕೊಪ್ಪಳ ತಾಲೂಕಿನಲ್ಲಿ ಮತ್ತೊಂದು ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆ ಬೇಡ ಎಂದು ಕರ್ನಾಟಕ ನವ ನಿರ್ಮಾಣ ಸೇನೆಯವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಈ ಕಾರ್ಖಾನೆಗಳಿಂದ ಗ್ರಾಮೀಣ ಭಾಗದ ಜನರ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತಿದ್ದು, ಬೆಳೆಗಳ ಹಾನಿಯಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.