ರಾಜ್ಯದಲ್ಲಿ ‘ಬಿಸಿಲು’ ಏಪ್ರಿಲ್‌ನಲ್ಲಿ ದಾಖಲೆ : 44.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ
Apr 22 2025, 01:45 AM ISTಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸೋಮವಾರ ಈ ಬೇಸಿಗೆ ಕಾಲದ ಅತ್ಯಧಿಕ 44.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲ್ಯಾಣ ಕರ್ನಾಟಕದ ಈ ಉಭಯ ಜಿಲ್ಲೆಗಳಲ್ಲಿ ಬಿಸಿಗಾಳಿ, ನಿರಂತರ ಉಷ್ಣ ಅಲೆಗಳಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.