• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ

May 18 2025, 01:37 AM IST
ಐಸಿಸ್‌ ಉಗ್ರ ಸಂಘಟನೆಯ ಸ್ಲೀಪರ್‌ಸೆಲ್‌ನ ಭಾಗವಾಗಿದ್ದ ಇಬ್ಬರು ವ್ಯಕ್ತಿಗಳನ್ನು ರಾಷ್ಟ್ರೀಯ ತನಿಖಾ ದಳ ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಬಂಧಿತರನ್ನು ಅಬ್ದುಲ್ಲಾ ಫಯಾಜ್‌ ಶೇಖ್‌ ಅಲಿಯಾಸ್‌ ಡಯಪರ್‌ವಾಲಾ ಮತ್ತು ತಲ್ಹಾ ಖಾನ್‌ ಎಂದು ಗುರುತಿಸಲಾಗಿದೆ.

ಏ.6ರಂದು ಅಯೋಧ್ಯೆ ಮೇಲೆ ದಾಳಿ : ಬಂಧಿತ ಶಂಕಿತ ಐಸಿಸ್‌ ಉಗ್ರ ಅಬ್ದುಲ್‌ ರೆಹಮಾನ್‌ ಸಂಚು

Mar 14 2025, 12:33 AM IST
ಇತ್ತೀಚೆಗೆ ಹರ್ಯಾಣದ ಫರೀದಾಬಾದ್‌ನಲ್ಲಿ ಬಂಧಿತನಾಗಿದ್ದ ಶಂಕಿತ ಐಸಿಸ್‌ ಉಗ್ರ ಅಬ್ದುಲ್‌ ರೆಹಮಾನ್‌ ಏ.6 ರಾಮನವಮಿಯಂದು ಅಯೋಧ್ಯೆಯ ರಾಮಮಂದಿರ ಮೇಲೆ ದಾಳಿಗೆ ಸಜ್ಜಾಗಿದ್ದ ಎಂಬ ಅಂಶ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಲೈಂಗಿಕ ಗುಲಾಮ ಸ್ತ್ರೀಯರಿಗೆ ಮಕ್ಕಳ ಮಾಂಸ ತಿನ್ನಿಸುತ್ತಿದ್ದ ಕ್ರೂರ ಭಯೋತ್ಪಾದಕ ಸಂಘಟನೆ ಐಸಿಸ್‌!

Oct 21 2024, 12:31 AM IST
ಜಗತ್ತಿನ ಅತ್ಯಂತ ಕ್ರೂರ ಭಯೋತ್ಪಾದಕ ಸಂಘಟನೆಯೆಂದು ಹೆಸರಾಗಿದ್ದ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರು ತಾವು ಅಪಹರಿಸಿ ಲೈಂಗಿಕ ಗುಲಾಮರನ್ನಾಗಿ ಬಳಸುತ್ತಿದ್ದ ಯೆಜಿದಿ ಜನಾಂಗದ ಮಹಿಳೆಯರಿಗೆ ಮಕ್ಕಳ ಮಾಂಸವನ್ನು ತಿನ್ನಿಸುತ್ತಿದ್ದರು ಎಂಬ ಭಯಾನಕ ಸಂಗತಿ ಬೆಳಕಿಗೆ ಬಂದಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಐಸಿಸ್‌ ಮಾಡ್ಯೂಲ್‌ ಜತೆ ನಂಟು ಹೊಂದಿದ್ದ ಉಗ್ರ ಬಂಧನ

Aug 10 2024, 01:36 AM IST
ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ದೆಹಲಿ ಪೊಲೀಸ್‌ ವಿಶೇಷ ಘಟಕದ ಅಧಿಕಾರಿಗಳು ಪುಣೆ ಐಸಿಸ್‌ ಮಾಡ್ಯೂಲ್‌ ಜತೆ ನಂಟು ಹೊಂದಿದ್ದ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರ ರಾಜಧಾನಿಯಲ್ಲಿ ಬಂಧಿಸಿದ್ದಾರೆ.

ಖ್ಯಾತ ಪಾಪ್‌ ಗಾಯಕಿ ಟೇಲರ್‌ ಸ್ವಿಫ್ಟ್ ಸಂಗೀತ ಕಾರ್ಯಕ್ರಮದ ವೇಳೆ ಭಾರೀ ಸ್ಫೋಟಕ್ಕೆ ಐಸಿಸ್‌ ಸಂಘಟನೆ ಸಂಚು

Aug 09 2024, 12:35 AM IST
ಖ್ಯಾತ ಪಾಪ್‌ ಗಾಯಕಿ ಟೇಲರ್‌ ಸ್ವಿಫ್ಟ್ ಆಸ್ಟ್ರೀಯಾದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಕಾರ್ಯಕ್ರಮದ ವೇಳೆ ಐಸಿಸ್‌ ಉಗ್ರ ಸಂಘಟನೆ ಭಾರೀ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಭಾರತದಲ್ಲಿ ಒಂಟಿ ತೋಳ ದಾಳಿಕೋರರ ನೇಮಕಕ್ಕೆ ಐಸಿಸ್‌ ಯತ್ನ : ವಿಶ್ವಸಂಸ್ಥೆ ಕಣ್ಗಾವಲು ಸಂಸ್ಥೆ

Aug 01 2024, 12:31 AM IST
ಭಾರತದಲ್ಲಿ ಇದುವರೆಗೂ ಯಾವುದೇ ದೊಡ್ಡ ಮಟ್ಟದ ದುಷ್ಕೃತ್ಯ ನಡೆಸುವಲ್ಲಿ ವಿಫಲವಾಗಿದ್ದರೂ, ಭಾರತದಲ್ಲಿನ ತನ್ನ ಸೂತ್ರಧಾರರ ಮೂಲಕ ‘ಒಂಟಿ ತೋಳ ದಾಳಿಕೋರರ’ ನೇಮಕಕ್ಕೆ ಐಸಿಸ್‌ ಉಗ್ರ ಸಂಘಟನೆ ಯತ್ನ ನಡೆಸುತ್ತಿದೆ ಎಂದು ವಿಶ್ವಸಂಸ್ಥೆ ವರದಿ ಎಚ್ಚರಿಸಿದೆ.

ಆತ್ಮಾಹುತಿ ದಾಳಿಗೆ ರೆಡಿಯಾಗಿದ್ದ 4 ಐಸಿಸ್‌ ಉಗ್ರರ ಬಂಧನ

May 21 2024, 12:30 AM IST
ದೇಶದಲ್ಲಿ ಭಾರೀ ದುಷ್ಕೃತ್ಯಕ್ಕೆ ಸಜ್ಜಾಗಿದ್ದ, ಅಗತ್ಯಬಿದ್ದರೆ ಆತ್ಮಾಹುತಿ ದಾಳಿಗೂ ಸಜ್ಜಾಗಿದ್ದ ಉಗ್ರ ಜಾಲವೊಂದನ್ನು ಬೇಧಿಸಿರುವ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಐಸಿಸ್‌ಗೆ ಸೇರಿದ ನಾಲ್ವರು ಶಂಕಿತ ಉಗ್ರರನ್ನು ಸೋಮವಾರ ಬಂಧಿಸಿದೆ.

ಐಸಿಸ್‌ ನಂಟು: ಮಾಜಿ ಶಾಸಕ ದಿ.ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್‌ ಜಾಮೀನು

May 17 2024, 01:31 AM IST
ಉಗ್ರರ ನಂಟು, ಪ್ರಚೋದನೆಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ)ನಿಂದ ಬಂಧಿತ ಉಳ್ಳಾಲ ಮಾಜಿ ಶಾಸಕ ಇದಿನಬ್ಬ ಅವರ ಮೊಮ್ಮಗ ಉಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಇತ್ತೀಚೆಗೆ ಜಾಮೀನು ನೀಡಿದೆ.

ಐಸಿಸ್‌ ಉಗ್ರ ನಂಟು ಆರೋಪ: ಉಮ್ಮರ್‌ ಅಬ್ದುಲ್‌ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು

May 17 2024, 12:39 AM IST
ಜಾಮೀನು‌ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಪೂರಕ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ದೆಹಲಿ ಹೈ ಕೋರ್ಟ್ ಜಾಮೀನು ನೀಡಿದೆ.

ರಾಜ್ಯದಲ್ಲಿ ಐಸಿಸ್‌ ಜಾಲ ಸ್ಥಾಪನೆಗೆ ಮುಸಾವೀರ್‌, ಮತೀನ್‌ ಸಂಚು!

Apr 14 2024, 01:50 AM IST
ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಅತ್ಯುಗ್ರ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ಸ್‌ (ಐಸಿಸ್‌) ಅನ್ನು ಕಟ್ಟಲು ಶಂಕಿತ ಉಗ್ರರಾದ ಮುಸಾವೀರ್ ಹುಸೇನ್ ಶಾಜಿಬ್ ಹಾಗೂ ಅಬ್ದುಲ್ ಮತೀನ್ ತಾಹಾ ಕಮಾಂಡರ್‌ಗಳಾಗಿ ಕಾರ್ಯನಿರ್ವಹಿಸಿದ್ದರು ಎಂಬ ಸಂಗತಿ ಬಯಲಾಗಿದೆ.

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved