• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಮೇಲೆ ದಾಳಿ ನಿಲ್ಲಿಸಿದ್ದಕ್ಕೆ ಮುನೀರ್‌ಗೆ ಔತಣಕೂಟ : ಟ್ರಂಪ್‌!

Jun 19 2025, 11:50 PM IST
ಭಾರತದ ಮೇಲಿನ ದಾಳಿಯನ್ನು ನಿಲ್ಲಿಸಿದ್ದಕ್ಕೆ ಧನ್ಯವಾದ ಹೇಳಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ಗೆ ತಾವು ಔತಣಕೂಟ ನೀಡಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಅವರ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕೋಡಿ: ಬ್ಯಾರೀಸ್ ಸೌಹಾರ್ದ ಈದ್ ಮಿಲನ್ ಔತಣಕೂಟ

Apr 02 2025, 01:01 AM IST
ಕೋಡಿಯ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ಪಿಟಿಎ ಸದಸ್ಯರಿಂದ ‘ಬ್ಯಾರೀಸ್ ಸೌಹಾರ್ದ ಈದ್ ಮಿಲನ್ ಔತಣಕೂಟ ನಡೆಯಿತು.

ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ: ಕೈ ಶಾಸಕರಿಗೆ ಡಿಕೆಶಿ ಔತಣಕೂಟ -ಕುತೂಹಲ ಮೂಡಿಸಿದ ಡಿಸಿಎಂ ನಡೆ

Mar 13 2025, 06:10 AM IST

ಕೆಪಿಸಿಸಿ ಅಧ್ಯಕ್ಷರಾಗಿ ಜು.2ಕ್ಕೆ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಮಾ.13 ರಂದು ಕಾಂಗ್ರೆಸ್‌ನ ಎಲ್ಲಾ ಶಾಸಕರಿಗೂ ಮೂರೂವರೆ ತಿಂಗಳು ಮೊದಲೇ ಔತಣಕೂಟ ಏರ್ಪಡಿಸಿದ್ದಾರೆ.

ನಮ್ಮ ಔತಣಕೂಟ ರದ್ದಾಗಿಲ್ಲ, ಮುಂದೂಡಿದ್ದೇವಷ್ಟೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Jan 09 2025, 11:37 AM IST

ಎಸ್ಸಿ, ಎಸ್ಟಿ ಸಚಿವರು, ಶಾಸಕರು, ಸಂಸದರು ಮತ್ತು ಮುಖಂಡರ ಔತಣಕೂಟ ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ. ನಮ್ಮ ಔತಣಕೂಟಕ್ಕೆ ಹೈಕಮಾಂಡ್ ವಿರೋಧ ಇಲ್ಲ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರಿದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ!

Jul 20 2024, 12:56 AM IST
ಬೆಂಗಳೂರಿನ ನೈಸ್‌ ರಸ್ತೆ ಜಂಕ್ಷನ್‌ನಲ್ಲಿರುವ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಲೋಕ ಚುನಾವಣೆಯಂತೆ ಮುಂಬರುವ ಉಪಚುನಾವಣೆಯಲ್ಲೂ ಸಹ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.

ಚಾಂಪಿಯನ್‌ ಭಾರತಕ್ಕೆ ಇಂದು ಮೋದಿಯಿಂದ ಔತಣಕೂಟ, ಬೃಹತ್‌ ಮೆರವಣಿಗೆ

Jul 04 2024, 01:17 AM IST
ಭಾರಿ ಚಂಡಮಾರುತದಿಂದಾಗಿ ಬಾರ್ಬಡೊಸ್‌ನಲ್ಲಿ ಬಾಕಿಯಾಗಿದ್ದ ಟೀಂ ಇಂಡಿಯಾ ಆಟಗಾರರು. ಇಂದು ಬೆಳಗ್ಗೆ ನವದೆಹಲಿಗೆ ಆಗಮನ. ಬೆಳಗ್ಗೆ 11 ಗಂಟೆಗೆ ಪ್ರಧಾನ ನರೇಂದ್ರ ಮೋದಿಯಿಂದ ಭೋಜನ ಕೂಟ. ಬಳಿಕ ಮುಂಬೈನಲ್ಲಿ ಬೃಹತ್‌ ಮೆರವಣಿಗೆ, ಸನ್ಮಾನ ಕಾರ್ಯಕ್ರಮ

ದುಡ್ಡಿಗಾಗಿ ಫ್ಯಾನ್ಸ್‌ ಜೊತೆ ಔತಣಕೂಟ ಆಯೋಜಿಸಿದ ಪಾಕಿಸ್ತಾನ ತಂಡ: ವಿವಾದ

Jun 06 2024, 12:31 AM IST
ಜೂ.2ರಂದು ಡಲ್ಲಾಸ್‌ನಲ್ಲಿ ಅನಧಿಕೃತವಾಗಿ ಔತಣಕೂಟ ಆಯೋಜಿಸಲಾಗಿದೆ. ಕೂಟಕ್ಕೆ 25 ಅಮೆರಿಕನ್‌ ಡಾಲರ್‌(ಅಂದಾಜು ₹2000) ಪ್ರವೇಶ ಶುಲ್ಕವನ್ನೂ ನಿಗದಿಪಡಿಸಲಾಗಿತ್ತು.

ಸಚಿವರಿಗೆ ಉಪಮುಖ್ಯಮಂತ್ರಿ ಡಿಕೆಶಿ ಔತಣಕೂಟ

May 23 2024, 01:03 AM IST
ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿದ ತಕ್ಷಣ ಸಚಿವರು ಆಡಳಿತಕ್ಕೆ ಚುರುಕು ಮುಟ್ಟಿಸಬೇಕು. ಜತೆಗೆ, ಮಳೆಗಾಲದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಪರಿಶೀಲಿಸಲು ರಾಜ್ಯ ಪ್ರವಾಸ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಚಿವರಿಗೆ ಸೂಚಿಸಿದ್ದಾರೆ.

ಬಾಡೂಟ, ಔತಣಕೂಟ, ಮಂದಿರಗಳ ಮೇಲೆ ಕಣ್ಣಿಡಿ: ಡಿಸಿ

Apr 02 2024, 01:11 AM IST
ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳು, ವಿವಿಧ ತಂಡಗಳ ಮುಖ್ಯಸ್ಥರು ಹಾಗೂ ನೋಡಲ್ ಅಧಿಕಾರಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಕೆಲ ನಿರ್ದೇಶನ ನೀಡಿದರು.

ಬಿಜೆಪಿ ಕಾರ್ಯಕರ್ತರಿಗೆ ಶ್ರೀರಾಮುಲು ಔತಣಕೂಟ!

Feb 29 2024, 02:00 AM IST
ಲೋಕಸಭೆ ಚುನಾವಣೆಯಲ್ಲಿ ಮಾತ್ರ ಬಿಜೆಪಿ ಗೆಲ್ಲಲೇಬೇಕೆಂದು ಶ್ರೀರಾಮುಲು ಜಿಲ್ಲಾದ್ಯಂತ ನಿರಂತರವಾಗಿ ಸಂಚಾರ ಕೈಗೊಂಡಿದ್ದಾರೆ.

More Trending News

Top Stories
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
ಹೃದಯಾಘಾತಕ್ಕೆ ಮತ್ತೆ 4 ಬಲಿ: ಯೋಧ, ಶಿಕ್ಷಕಿ, ನೌಕರನ ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved