• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ: ವಿದ್ಯುತ್ ಕಂಪನಿ ವಿರುದ್ಧ ರೈತರ ಬೃಹತ್ ಪ್ರತಿಭಟನೆ

Nov 02 2025, 04:00 AM IST
440 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿ ಸಂದರ್ಭ ರೈತರ ಕೃಷಿ ನಾಶ ಮಾಡಿದ್ದಲ್ಲದೆ, ಪೊಲೀಸ್ ಬಲವನ್ನು ಬಳಸಿ ರೈತರ ಮೇಲೆ ದೌರ್ಜನ್ಯವೆಸಗಿದ ವಿದ್ಯುತ್ ಕಂಪನಿ ವಿರುದ್ಧ ಅಶ್ವತ್ಥಪುರ ಸೀತಾರಾಮ ದೇವಸ್ಥಾನದ ಬಳಿ ಬೃಹತ್ ಸಂಖ್ಯೆಯಲ್ಲಿ ಸೇರಿದ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು.

ಎಲ್‌ ಆ್ಯಂಡ್ ಟಿ ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ ಸರ್ಕಾರಕ್ಕೆ ವರದಿ: ಸಚಿವ ಸಂತೋಷ ಲಾಡ್‌

Oct 28 2025, 12:15 AM IST
ಎಲ್ ಆ್ಯಂಡ್ ಟಿ ಕಂಪನಿ ಕಾರ್ಯವೈಖರಿಯಲ್ಲಿ ಬದಲಾವಣೆ, ಸುಧಾರಣೆ ಕಾಣುತ್ತಿಲ್ಲ. ಈ ಕುರಿತು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಲಾಡ್ ತಿಳಿಸಿದ್ದಾರೆ.

ಕಂಪನಿ ಕಟ್ಟಿ 13 ಸಾವಿರ ಜನರಿಗೆ ಉದ್ಯೋಗ ನೀಡುವುದು ಪುಣ್ಯದ ಕೆಲಸ: ನಂಜಾವಧೂತ ಸ್ವಾಮೀಜಿ

Oct 20 2025, 01:02 AM IST
ತಾವು ದುಡಿದಿದ್ದನ್ನೆಲ್ಲಾ ಕುಟುಂಬಕ್ಕೇ ಸೀಮಿತವಾಗಿರಿಸದೆ ಸಮಾಜಮುಖಿ ಚಟುವಟಿಕೆಗಳಿಗೆ ಲಾಭಾಂಶದ ಒಂದಷ್ಟು ಭಾಗವನ್ನು ತೆಗೆದಿರಿಸುವುದು ಮಾದರಿ ಕಾರ್‍ಯವಾಗಿದೆ. ತಂದೆ- ತಾಯಿ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ತೆಂಗಿನ ಸಸಿ ವಿತರಣೆ, ಆರೋಗ್ಯ ಶಿಬಿರ, ಉದ್ಯೋಗ ಮೇಳ, ಮಹಿಳೆಯರಿಗೆ ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಹಲವರಿಗೆ ನೆರವಾಗಿರುವುದು ಶ್ಲಾಘನೀಯ.

‘ಡಿಜಿಟಲ್ ಅರೆಸ್ಟ್ ಕಂಪನಿ’ ಕೇಸ್‌ ತನಿಖೆ ವೇಳೆ ಮತ್ತೆರಡು ಘಟಕಗಳು ಪತ್ತೆ

Oct 16 2025, 02:00 AM IST
‘ಡಿಜಿಟಲ್ ಅರೆಸ್ಟ್ ಕಂಪನಿ’ ಪ್ರಕರಣದ ತನಿಖೆ ಮುಂದುವರಿಸಿರುವ ಆಗ್ನೇಯ ವಿಭಾಗದ ಸಿಇಎನ್‌ ಪೊಲೀಸರು, ಆ ಕಂಪನಿಯ ಮತ್ತೆರಡು ಕೇಂದ್ರಗಳನ್ನು ಪತ್ತೆ ಹಚ್ಚಿದ್ದಾರೆ.

ಕಿಲ್ಲರ್‌ ಸಿರಪ್ ಕಂಪನಿ ಶ್ರೀಶನ್‌ ಬಾಗಿಲು ಬಂದ್‌

Oct 14 2025, 01:00 AM IST
24 ಕಂದಮ್ಮಗಳ ಸಾವಿಗೆ ಕಾರಣವಾದ ಕಿಲ್ಲರ್‌ ಕೋಲ್ಡ್ರಿಫ್‌ ಕೆಮ್ಮಿನ ಸಿರಪ್ ತಯಾರಕ ಸಂಸ್ಥೆ ಶ್ರೀಶನ್‌ ಫಾರ್ಮಾ ಕಂಪನಿಗೆ ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಸರ್ಕಾರ ರದ್ದುಗೊಳಿಸಿದೆ. ಇದರ ಜತೆಗೆ ಕಂಪನಿ ಮುಚ್ಚುವುದಕ್ಕೂ ಆದೇಶಿಸಿದೆ.

24 ಮಕ್ಕಳ ಬಲಿ ಪಡೆದ ಔಷಧ ಕಂಪನಿ ತಪಾಸಣೆ ದಶಕದಿಂದ ನಡೆದಿಲ್ಲ!

Oct 12 2025, 01:00 AM IST

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 24 ಮಕ್ಕಳನ್ನು ಬಲಿ ಪಡೆದ ವಿಷಪೂರಿತ ಕೋಲ್ಡ್ರಿಫ್‌ ಕೆಮ್ಮಿನೌಷಧ ದುರಂತಕ್ಕೆ, ಔಷಧ ತಯಾರಿಸಿದ ಕಾಂಚಿಪುರಂ ಮೂಲದ ಶ್ರೀಶನ್‌ ಕಂಪನಿ ಮತ್ತು ಕಾಲಕಾಲಕ್ಕೆ ಅದನ್ನು ತಪಾಸಣೆ ಮಾಡದ ತಮಿಳುನಾಡು ರಾಜ್ಯ ಆಹಾರ ಮತ್ತು ಔಷಧ ನಿಯಂತ್ರಣ ಸಂಸ್ಥೆಗಳೆರಡೂ ಕಾರಣ ಎಂಬ ಅಂಶ ಬೆಳಕಿಗೆ 

24 ಮಕ್ಕಳ ಬಲಿ ಪಡೆದ ಮಾರಕ ಸಿರಪ್‌ ಕಂಪನಿ ಮಾಲೀಕ ಸೆರೆ

Oct 10 2025, 10:43 AM IST

ತಮಿಳುನಾಡಿನ ಶ್ರೀಶನ್‌ ಫಾರ್ಮಾಸ್ಯುಟಿಕಲ್‌ ಕಂಪನಿ ತಯಾರಿಸಿದ ಮಾರಕ ಕೋಲ್ಡ್ರಿಫ್‌ ಕೆಮ್ಮಿನೌಷಧ ಸೇವಿಸಿ ಮಧ್ಯಪ್ರದೇಶದ 22 ಹಾಗೂ ರಾಜಸ್ಥಾನದ 2 ಮಕ್ಕಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಕಂಪನಿಯ ಮಾಲೀಕ ಸೆರೆ

ಆಳ್ವಾಸ್ ಟೆಕ್ ಪಾರ್ಕ್‌: ಸ್ವಿಚ್‌ಗೇರ್ ಕಂಪನಿ ಶಾಖೆ ಉದ್ಘಾಟನೆ

Sep 30 2025, 12:02 AM IST
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಟೆಕ್ ಪಾರ್ಕ್‌ನಲ್ಲಿ ಸ್ವಿಚ್‌ಗೇರ್ ಆ್ಯಂಡ್ ಕಂಟ್ರೋಲ್ ಟೆಕ್ನಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಹೊಸ ಘಟಕ ಇತ್ತೀಚೆಗೆ ಉದ್ಘಾಟಿಸಲಾಯಿತು.

ಮೊಬೈಲ್‌ ಕಂಪನಿ ರೀತಿ ಇನ್ನು ಎಲ್‌ಪಿಜಿ ಕಂಪನಿ ಬದಲಾವಣೆ

Sep 29 2025, 01:04 AM IST
ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ವಿತರಕರ ಸೇವೆಯಿಂದ ಬೇಸತ್ತಿದ್ದಲ್ಲಿ, ಗ್ರಾಹಕರು ಇನ್ನು ತಮ್ಮಿಷ್ಟದ ಕಂಪನಿಗಳಿಂದ ಸೇವೆ ಪಡೆಯುವ ವ್ಯವಸ್ಥೆ ಶೀಘ್ರ ಜಾರಿಗೆ ಬರುವ ನಿರೀಕ್ಷೆಯಿದೆ. ಇದರಿಂದ ಕೊಳ್ಳುಗರಿಗೆ ಹೆಚ್ಚಿನ ಆಯ್ಕೆಗಳು ಸಿಗಲಿದೆ.

ಸರ್ಕಾರಿ ನಿಯಮ ಗಾಳಿಗೆ ತೂರಿದ ಮೆಗಾ ಫುಡ್ ಪೇವರಿಚ್ ಕಂಪನಿ..!

Sep 23 2025, 01:03 AM IST
ಕೆಐಡಿಬಿಯಿಂದ ಸುಮಾರು 300ಕ್ಕೂ ಅಧಿಕ ಎಕರೆಯಷ್ಟು ಭೂಮಿ ಸ್ವಾಧೀನ ಮಾಡಿಕೊಂಡು ಆಹಾರ ಉತ್ಪನ್ನ ಮತ್ತು ಶಿಥಲೀಕರಣ ಘಟಕ ನಿರ್ಮಾಣಕ್ಕಾಗಿ ಮೆಗಾ ಫೇವರಿಚ್ ಫುಡ್ ಕಂಪನಿಗೆ ಭೂಮಿ ನೀಡಲಾಗಿತ್ತು. ಆದರೆ, ಕಳೆದೊಂದು ದಶಕದ ಹಿಂದೆ ಕಾರ್ಯಾರಂಭ ಮಾಡಿರುವ ಕಂಪನಿ ಸರ್ಕಾರಿ ಕಟ್ಟೆ ಅನಧಿಕೃತವಾಗಿ ಮುಚ್ಚಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 15
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved