ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ನ್ಯಾ। ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಪೂರ್ವ ತನಿಖೆಗೆ ನೇಮಿಸಲಾಗಿರುವ ತ್ರಿಸದಸ್ಯ ತಂಡಕ್ಕೆ ಕರ್ನಾಟಕ- ಗೋವಾ ವಲಯದ ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತರಾಗಿದ್ದ ಕನ್ನಡಿಗ ಗಣಪತಿ ಭಟ್ ಅವರನ್ನು ಕಾರ್ಯದರ್ಶಿಯಾಗಿ ನೇಮಕ
ಯಮೆನ್ ದೇಶದಲ್ಲಿ ಕೇರಳ ಮೂಲದ ನಿಮಿಷ ಎಂಬ ನರ್ಸ್‌ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಅಲ್ಲಿನ ಸರ್ಕಾರ ಹಾಗೂ ಸಂತ್ರಸ್ಥ ಕುಟುಂಬದೊಂದಿಗೆ ಮಾತನಾಡಿ ಮುಂದೂಡುವ ಮೂಲಕ ಹೊಸ ಆಸೆ ಚಿಗುರುವಂತೆ ಮಾಡಿದ ಡಾ.ಮೌಲಾ ಷರೀಫ್ ಅವರ ಕಾರ್ಯ ಶ್ಲಾಘನೀಯ
‘ಆಪರೇಷನ್ ಸಿಂದೂರ್’ ಅನ್ನು ಶ್ಲಾಘಿಸಿರುವ ನಟ ಸುದೀಪ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ಅವರ ನಾಯಕತ್ವದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.