ಮೈವಿವಿ ಸಂಜೆ ಕಾಲೇಜಿನಲ್ಲಿ ಕನ್ನಡ, ಇತಿಹಾಸ ಎಂಎ ಕೋರ್ಸ್ ಬಂದ್‌ಗೆ ವಿರೋಧ
Jul 30 2025, 12:45 AM ISTಮೈಸೂರು ವಿವಿ ಘಟಕ ಕಾಲೇಜಾದ ಸಂಜೆ ಕಾಲೇಜಿನಲ್ಲಿ ಪದವಿಯ ಜೊತೆಗೆ ಎಂ.ಕಾಂ, ಎಂಎ- ಕನ್ನಡ ಮತ್ತು ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ವದವಿ ಕಲಿಕೆಗೂ ಅವಕಾಶ ನೀಡಲಾಗಿತ್ತು. ಎಂ.ಎ- ಇತಿಹಾಸ ಆರಂಭವಾಗಿ 12 ವರ್ಷಗಳು, ಎಂಎ- ಕನ್ನಡ ಆರಂಭವಾಗಿ 4 ವರ್ಷಗಳು ಕಳೆದಿವೆ. ಎಂ.ಕಾಂ ಆರಂಭವಾಗಿ 10 ವರ್ಷಗಳು ಕಳೆದಿವೆ.