ದೊಡ್ಡಹುಲ್ಲೂರಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
Apr 27 2025, 01:31 AM ISTಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ದೊಡ್ಡಹುಲ್ಲೂರು ಗ್ರಾಮದ ರಂಜಿತ್ ಎಚ್.ಎನ್.ಆರ್, ವೆಂಕಟೇಶ್, ಶಿವಕುಮಾರ್ ಹಾಗೂ ಬೆಂಬಲಿಗರು ಬಿಜೆಪಿ ಪಕ್ಷವನ್ನು ತೊರೆದು ಶಾಸಕ ಶರತ್ ಬಚ್ಚೇಗೌಡ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.