ಹಿಟ್ಲರ್‌ಗೆ ಇಂದಿರಾ ಹೋಲಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Jun 29 2025, 01:33 AM ISTಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿ ಮುಂದೆ ಜಮಾಯಿಸಿ, ಇಂದಿರಾ ಗಾಂಧಿ ಅವರನ್ನು ಹಿಟ್ಲರ್‌ಗೆ ಹೋಲಿಸಿದ ಬಿಜೆಪಿ ಮುಖಂಡರು ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.