ಬ್ರಾಂಡ್ ಬೆಂಗಳೂರು ಕಾಂಗ್ರೆಸ್ ಸರ್ಕಾರದ ಕನಸಿನ ಕೂಸು-ಬಿ.ಎಸ್. ಪಾಟೀಲ್
Aug 02 2025, 12:00 AM ISTಬ್ರಾಂಡ್ ಬೆಂಗಳೂರು ನಿರ್ಮಾಣ ಕಾಂಗ್ರೆಸ್ ಸರ್ಕಾರದ ಕನಸಿನ ಕೂಸಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಸರ್ಕಾರ ಸಕಲ ರೀತಿಯಲ್ಲಿ ತಯಾರಿ ನಡೆಸಿದ್ದು, ಬ್ರಾಂಡ್ ಬೆಂಗಳೂರು ಸಾಕಾರಗೊಂಡಲ್ಲಿ ರಾಜ್ಯದಲ್ಲಿ ಮಾತ್ರವಲ್ಲದೇ ದೇಶ, ವಿದೇಶಗಳಲ್ಲಿ ಬೆಂಗಳೂರಿನ ಹೆಸರು ಕೇಳಿ ಬರಲಿದೆ ಎಂದು ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ ಹೇಳಿದರು.