ಸಮಸ್ಯೆಗಳ ಬಗ್ಗೆ ಕಾದಂಬರಿ ರಚಿಸಿ ಪ್ರಕಟಿಸಿ
Apr 28 2025, 12:47 AM ISTಕನ್ನಡಪ್ರಭ ವಾರ್ತೆ ವಿಜಯಪುರ ಸಮಕಾಲಿನ ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಸಲುವಾಗಿ ಸಾಹಿತ್ಯ, ಕಥೆ, ಕಾವ್ಯ ಮತ್ತು ಕಾದಂಬರಿ ರಚಿಸಿ ಪ್ರಕಟಿಸಿ ಸಮಾಜಕ್ಕೆ ನೀಡುವ ಕೆಲಸವನ್ನು ಸಾಹಿತ್ಯ ವಲಯ ಮಾಡಬೇಕಿದೆ ಎಂದು ಸಂಸ್ಕೃತಿ ಚಿಂತಕ ನಾಡೋಜ ಕುಂ.ವೀರಭದ್ರಪ್ಪ ಆಶಯ ವ್ಯಕ್ತಪಡಿಸಿದರು.