ನರೇಗಾ ಯೋಜನೆಯಡಿ ಗ್ರಾಮದಲ್ಲೇ ಕೂಲಿ ಕಾರ್ಮಿಕರು ಕೆಲಸ ಮಾಡಿ-ದೊಡ್ಡಮನಿ
Apr 24 2025, 11:46 PM ISTಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗಬಾರದು. ನಿಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿಯೇ ನಿರಂತರ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಕರೆ ನೀಡಿದರು.