ಕಾರ್ಮಿಕರು ಸಂಘಟಿತ ಹೋರಾಟ ಸದಾ ಮುಂದುವರಿಯಬೇಕು: ಸಿ. ರೇಣುಕಾಂಬ
May 05 2025, 12:48 AM IST ಕಾರ್ಮಿಕರು ಹಾಗೂ ಅವರ ಇಡೀ ಕುಟುಂಬವೇ ಇಎಸ್ಐ ವ್ಯಾಪ್ತಿಗೆ ಬರುತ್ತದೆ. ಆದರೆ, ಇಎಸ್ಐನಿಂದ ದೊರೆಯುವ ಸೌಲಭ್ಯದ ಅರಿವು ಸಾಕಷ್ಟು ಜನರಿಗಿಲ್ಲ. ಕೇವಲ ವೈದ್ಯಕೀಯ ಸೌಲಭ್ಯದ ಬಗ್ಗೆ ಮಾತ್ರವೇ ಗಮನ ನೀಡುತ್ತಾರೆ. ಇದು ಸರಿಯಲ್ಲ. ಬದಲಾಗಿ ಏನೇನು ಸವಲುತ್ತುಗಳಿವೆ ಎಂಬುದನ್ನು ತಿಳಿದಿರಬೇಕು.