ಕಾವೇರಿ ನೀರಿನ ದರ ಏರಿಕೆ : ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ - ಎಷ್ಟು ?
Apr 03 2025, 02:50 AM ISTಹಾಲು, ವಿದ್ಯುತ್, ಡೀಸೆಲ್ ದರ ಹೆಚ್ಚಳದ ನಂತರ ಇದೀಗ ಮತ್ತೊಂದು ದರ ಏರಿಕೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ದರ ಪ್ರತಿ ಲೀಟರ್ ನೀರಿಗೆ 1 ಪೈಸೆಯಷ್ಟು ಬೆಲೆ ಹೆಚ್ಚಿಸುವುದಾಗಿ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.