ಆರ್‌ಟಿಐ ಕಾಯ್ದೆ ದುರ್ಬಳಕೆ ತಡೆದು, ಕಿರುಕುಳ ತಪ್ಪಿಬೇಕು
Jul 20 2025, 01:15 AM ISTಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡುತ್ತ, ಆರ್‌ಟಿಐ ಕಾಯ್ದೆ ದುರುಪಯೋಗ ಮಾಡಿಕೊಳ್ಳುತ್ತಿರುವ ಹಿನ್ನೆಲೆ ಅಂಥವರ ಆಸ್ತಿಯನ್ನು ತನಿಖೆಗೊಳಪಡಿಸಿ, ಕಪ್ಪುಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರಿಗೆ ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ನೇತೃತ್ವದಲ್ಲಿ ಮನವಿ ಅರ್ಪಿಸಲಾಯಿತು.