• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ನ.7ರಿಂದ 4 ದಿನಗಳ ಕೃಷಿ ಮೇಳ: ಡಾ.ಆರ್.ಸಿ.ಜಗದೀಶ್‌

Nov 05 2025, 12:15 AM IST
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನ.7ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಆರ್.ಸಿ.ಜಗದೀಶ್‌ ಹೇಳಿದರು.

ಆಳ್ವಾಸ್‌ನಿಂದ ಕರಾವಳಿ ಕರ್ನಾಟಕದ ಮೊದಲ ಕೃಷಿ ವಿಜ್ಞಾನ, ಆಹಾರ ತಂತ್ರಜ್ಞಾನ ಪದವಿ ಕೋರ್ಸ್‌

Nov 03 2025, 03:03 AM IST
ಇದು ಕರಾವಳಿ ಕರ್ನಾಟಕದಲ್ಲಿ, ಪ್ರಥಮ ಬಾರಿಗೆ ಕೃಷಿ ವಿಜ್ಞಾನ ಹಾಗೂ ಆಹಾರ ತಂತ್ರಜ್ಞಾನ ಶಿಕ್ಷಣ ನೀಡುವ ಮಹತ್ವದ ಸಂಸ್ಥೆಯಾಗಿ ಮೂಡಿಬರಲಿದ್ದು, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಪ್ರಯೋಗಶಾಲೆ, ತೋಟಗಾರಿಕೆ ಮತ್ತು ಕೃಷಿ ಕ್ಷೇತ್ರದ ನೈಜ ಅನುಭವ, ಆಹಾರ ಸಂಸ್ಕರಣೆ, ಸಂರಕ್ಷಣೆ ಮತ್ತು ಗುಣಮಟ್ಟ ನಿಯಂತ್ರಣ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ, ನಿಪುಣ ಬೋಧಕ ವೃಂದ ಹಾಗೂ ಕೈಗಾರಿಕಾ ತರಬೇತಿಯ ಸೌಲಭ್ಯಗಳನ್ನು ಒದಗಿಸಲಿದೆ.

ಕೃಷಿ ಜತೆ ವೈದ್ಯಕೀಯದಲ್ಲೂ ಮುಧೋಳ ಕ್ಷೇತ್ರ ಸಾಧನೆ

Nov 03 2025, 03:03 AM IST
ಮುಧೋಳ ಕ್ಷೇತ್ರವು ಇತ್ತೀಚಿನ ವರ್ಷಗಳಲ್ಲಿ ಕೃಷಿ, ವ್ಯಾಪಾರ, ಉದ್ಯೋಗ, ಶಿಕ್ಷಣ, ಕೈಗಾರಿಕೆ, ಕ್ರೀಡೆ, ವೈದ್ಯಕೀಯ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದೆ ಎಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.

ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!

Nov 01 2025, 03:00 AM IST
ಅತೀವೃಷ್ಟಿಯಿಂದ ಹಾನಿಗೊಳಗಾದ ಕೃಷಿ ಭೂಮಿ ಪ್ರಮಾಣವನ್ನು ಅಧಿಕಾರಿಗಳು ಕಡಿಮೆ ಹೇಳುತಿದ್ದಾರೆ. ಆದ್ದರಿಂದ ಅಧಿಕಾರಿಗಳು ಮತ್ತೇ ಸರ್ವೆ ನಡೆಸಿ ಸರಿಯಾದ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕೃಷಿ ತಾಕಿಗೆ ಜಿಪಂ ಸಿಇಒ ಕೆ.ಆರ್.ನಂದಿನಿ ಭೇಟಿ ಪರಿಶೀಲನೆ

Oct 31 2025, 02:00 AM IST
ಕಬ್ಬಿನೊಂದಿಗೆ ಬೆಳೆದಿರುವ ಬೆಂಡೆ, ಗೋರಿಕಾಯಿ, ಸೋಯಾ ಅವರೆ, ಉದ್ದು, ನೆಲಗಡಲೆ, ವಿವಿಧ ಸೊಪ್ಪುಗಳನ್ನು ವೀಕ್ಷಿಸಿ ರೈತರು ಕಬ್ಬು ಬೆಳೆಯನ್ನು ಏಕಬೆಳೆಯಾಗಿ ಬೆಳೆಯದೆ ಮಣ್ಣಿನ ಆರೋಗ್ಯ ವೃದ್ಧಿಸಲು ಹಾಗೂ ಮಧ್ಯಂತರ ಆದಾಯ ಪಡೆಯಲು ಸಹಕಾರಿಯಾಗುವಂತೆ ಅಂತರ ಬೆಳೆಯನ್ನು ಬೆಳೆಯಬೇಕು.

ಜಿಲ್ಲೆಯಲ್ಲಿ 4250 ಎಕರೆ ವಿಸ್ತೀರ್ಣದಲ್ಲಿ ನೈಸರ್ಗಿಕ ಕೃಷಿ ಅಳವಡಿಕೆ ಗುರಿ: ಜಿಪಂ ಸಿಇಒ ನಂದಿನಿ

Oct 31 2025, 02:00 AM IST
ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ 5 ಗುಚ್ಛ ಗ್ರಾಮಗಳನ್ನು ಪ್ರಮುಖ ನದಿಗಳ ಪಾತ್ರದಲ್ಲಿ ಹಾಗೂ ಉಳಿದ 29 ಗುಚ್ಛ ಗ್ರಾಮಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಬಳಕೆ ಮಾಡುತ್ತಿರುವ ಗ್ರಾಪಂಗಳನ್ನು ಗುರುತಿಸಲಾಗಿದೆ. ಒಟ್ಟು 34 ಗುಚ್ಛ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.

ಮುದ್ರಾಡಿ ರೈತ ಮಹಿಳೆ ಸೌರಶಕ್ತಿ ಆಧರಿತ ಕೃಷಿ ಪಂಪ್‌ಸೆಟ್‌ ಅಳವಡಿಕೆ

Oct 29 2025, 11:15 PM IST
ಸುಮಾರು 24 ಎಕರೆ ಕೃಷಿ ಭೂಮಿಯ ಮಾಲಕಿ ಶೃತಿ, ಹೈನುಗಾರಿಕೆಯ ಜೊತೆಗೆ ತೆಂಗು, ಅಡಕೆ, ಕಾಳುಮೆಣಸು, ಕಾಫಿ, ಜಾಯಿಕಾಯಿ ಮತ್ತು ಹಣ್ಣುಗಳ ಗಿಡಗಳನ್ನು ಬೆಳೆಸುತ್ತಿದ್ದಾರೆ. ವಾರ್ಷಿಕವಾಗಿ ಉತ್ತಮ ಇಳುವರಿ ಪಡೆಯುತ್ತಿರುವ ಇವರು, ಸೌರವಿದ್ಯುತ್ ಪಂಪ್ ಬಳಸಿ ಪರಿಸರ ಸ್ನೇಹಿ ಕೃಷಿಯತ್ತ ಗಮನ ಹರಿಸಿದ್ದಾರೆ.

ರಾಷ್ಟ್ರಕ್ಕೆ ಒಳ್ಳೆಯ ಪರಿಸರ ನಿರ್ಮಾಣ ಅಗತ್ಯ: ಕೃಷಿ ಸಚಿವ ಚಲುವರಾಯಸ್ವಾಮಿ

Oct 29 2025, 01:00 AM IST
ಹಿರಿಯರಿಗೆ ಪರಿಸರ ಮಾಲಿನ್ಯದ ಅರಿವು ಮೂಡಿಸುವುದಕ್ಕಿಂತಲೂ ವಿದ್ಯಾರ್ಥಿಗಳಿಗೆ ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮ, ಅನಾನುಕೂಲದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಗಿಡ-ಮರಗಳನ್ನು ಬೆಳೆಸುವುದು, ಅರಣ್ಯ ಸಂರಕ್ಷಣೆ, ನದಿಗಳ ಸ್ವಚ್ಛತೆ ಕಾಪಾಡುವುದನ್ನು ಚಿಕ್ಕ ವಯಸ್ಸಿನಿಂದ ಅವರ ಮನಸ್ಸಿಗೆ ತುಂಬಿದರೆ ಪರಿಸರ ಸಂರಕ್ಷಕರಾಗಿ ಹೊರಹೊಮ್ಮುವರು.

ಹೊಸ ಇತಿಹಾಸ ಸೃಷ್ಟಿಯಿಂದ ಸಂತಸ: ಕೃಷಿ ಸಚಿವ ಚಲುವರಾಯಸ್ವಾಮಿ

Oct 29 2025, 01:00 AM IST
ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಚುನಾವಣೆ ಗೆದ್ದಾಗ ಹಿಗ್ಗುವುದು, ಸೋತಾಗ ಓಡಿಹೋಗೋದು ಎರಡೂ ತಪ್ಪು. ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ಜೆಡಿಎಸ್‌ನವರು ಚೇಷ್ಟೆಯನ್ನು ಬಿಟ್ಟು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಬೇಕು. ಎಂಟು ಮಂದಿ ಅವಿರೋಧ ಆಯ್ಕೆಯಾಗಿದ್ದು, ಮತ್ತೊಂದು ಸ್ಥಾನವೂ ಅವಿರೋಧವಾಗುವ ಸಾಧ್ಯತೆ ಇದೆ.

440 ಕೆವಿ ವಿದ್ಯುತ್ ಲೈನ್ ಕಾಮಗಾರಿಗೆ ಕೃಷಿ ಭೂಮಿ ನಾಶ: ಪ್ರತಿಭಟನೆ

Oct 27 2025, 12:30 AM IST
ಉಡುಪಿ- ಕಾಸರಗೋಡು ನಡುವೆ ಹಾದು ಹೋಗುವ 440 ಕೆವಿ ವಿದ್ಯುತ್ ಲೈನ್ ಕಾಮಗಾರಿಗೆ ಸಂಬಂಧಪಟ್ಟಂತೆ ಕಂಪನಿಯವರು ಪೂರ್ವ ಮಾಹಿತಿ ಅಥವಾ ನೋಟಿಸ್ ನೀಡದೆ, ತೆಂಕಮಿಜಾರು ಗ್ರಾಮದ ಕೃಷಿ ಭೂಮಿಯನ್ನು ನಾಶಪಡಿಸಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.ಗ್ರಾಮಸ್ಥರು, ಭಾರತೀಯ ಕಿಸಾನ್ ಸಂಘದ ಜಂಟಿಯಾಗಿ ಸಂತ್ರಸ್ತ ಕೃಷಿಕ ಭಾಸ್ಕರ್ ಶೆಟ್ಟಿ ಅವರ ಜಾಗದಲ್ಲಿ ಪ್ರತಿಭಟನೆ ನಡೆಸಿ, ಕಂಪನಿಯ ದೌರ್ಜನ್ಯ ಹಾಗೂ ಸರ್ಕಾರ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 118
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved