• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿ ಕಚೇರಿ ಮುಂದಿನ ಜಾಗವನ್ನು ಪಾಲಿಕೆ ಆಸ್ತಿಯಾಗಿಸಿ: ಕೆ.ಎಸ್.ಈಶ್ವರಪ್ಪ

Jul 20 2025, 01:15 AM IST
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿರುವ ಆಟದ ಮೈದಾನದ ಹಕ್ಕುಗಾರಿಕೆಗೆ ಸಂಬಂಧಿಸಿ ಯಾರ ಪ್ರಭಾವಕ್ಕೂ ಒಳಗಾಗದೆ ಮಹಾನಗರ ಪಾಲಿಕೆ ಆಯುಕ್ತರು ಅದನ್ನು ಪಾಲಿಕೆ ಆಸ್ತಿಯಾಗಿ ಉಳಿಸಿಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.

ಕೈ ಸರ್ಕಾರ ವಿರುದ್ಧ ಜನರ ದಂಗೆ ಸನ್ನಿಹಿತ: ಕೆ.ಎಸ್.ಈಶ್ವರಪ್ಪ

May 31 2025, 12:05 AM IST
ಕಾಂಗ್ರೆಸ್ ಸರ್ಕಾರ ಧರ್ಮ, ದೇಶ, ಸಂವಿಧಾನಕ್ಕೆ ನಿರಂತರವಾಗಿ ಅಪಚಾರ ಮಾಡುತ್ತಿದೆ. ಇನ್ನಾದರೂ ಕಾಂಗ್ರೆಸ್ ಸರ್ಕಾರ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆಯೇಳುವ ಕಾಲ ದೂರವಿಲ್ಲ ಎಂದು ಬಿಜೆಪಿ ಮುಖಂಡ, ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಹರಿಹಾಯ್ದರು.

ಡಿಸಿ ತೆಗೆದುಕೊಂಡಿರುವ ನಿರ್ಧಾರ ಸರಿಯಿಲ್ಲ: ಕೆ.ಎಸ್.ಈಶ್ವರಪ್ಪ

Apr 12 2025, 12:46 AM IST
ಶಿವಮೊಗ್ಗ: ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಆಟದ ಮೈದಾನದ ವಿಚಾರವಾಗಿ ಜಿಲ್ಲಾಧಿಕಾರಿ ತೆಗೆದುಕೊಂಡಿರುವ ನಿರ್ಧಾರ ಸರಿಯಿಲ್ಲ. ಈ ವಿಚಾರದ ಕುರಿತಾಗಿ ಲೋಕಾಯುಕ್ತರು ಹಾಗೂ ಹೈಕೋರ್ಟ್‌ನ ಮುಖ್ಯ ನ್ಯಾಯಧೀಶರನ್ನು ಭೇಟಿ ಮಾಡಿ ದೂರು ಸಲ್ಲಿಸುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸಿ.ಟಿ.ರವಿ ಬಂಧನದ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ

Dec 26 2024, 01:00 AM IST

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡ ಇದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ ಮಾಡಿದರು

ಸಿದ್ದು ರಾಜೀನಾಮೆ ಕೊಡ್ತಾರೆ ಅಂತಾ ಕಾಯ್ತಿದ್ದಾರೆ : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Dec 20 2024, 12:48 AM IST
ಅಂಬೇಡ್ಕರ್‌ನ್ನ ಕಾಂಗ್ರೆಸ್‌ನವರು ಅಪಮಾನ ಮಾಡುತ್ತಿದ್ದಾರೆ. ಈಗ ಅಮಿತ್ ಶಾ ಹೇಳಿದ್ದನ್ನ ತಿರುಚಿ ಹೇಳುವಂತ ಕೆಲಸ ಮಾಡ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ

ನನ್ನ ರಾಜಕೀಯ ಗುರು ಕಳೆದುಕೊಂಡು ನೋವಿದೆ: ಕೆ.ಎಸ್.ಈಶ್ವರಪ್ಪ

Dec 11 2024, 12:47 AM IST
ಶಿವಮೊಗ್ಗ: ನನಗೆ ರಾಜಕೀಯ ಗುರುಗಳು ಆಗಿದ್ದ ಎಸ್.ಎಂ.ಕೃಷ್ಣ ಇನ್ನಿಲ್ಲ ಎಂದು ಕೇಳಿ ದುಃಖ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶ್ರದ್ಧಾಂಜಲಿ ಸಲ್ಲಿಸಿದರು.

ನೂರು ಎಫ್‍ಐಆರ್ ಹಾಕಿದರೂ ಜಗ್ಗುವುದಿಲ್ಲ: ಕೆ.ಎಸ್.ಈಶ್ವರಪ್ಪ

Dec 11 2024, 12:46 AM IST
ಶಿವಮೊಗ್ಗ: ವಕ್ಫ್‌ ವಿಚಾರದಲ್ಲಿ ಸಾಧು-ಸಂತರ ನೇತೃತ್ವದಲ್ಲಿ ದಂಗೆ ಹೇಳುವ ಕಾಲ ಬರುತ್ತದೆ ಎಂದು ಹೇಳಿದ್ದೆ, ನಾನೆಲ್ಲೂ ಕೊಲ್ಲಿ ಎಂದು ಕರೆ ನೀಡಿಲ್ಲ. ಆದರೂ ಕೋಮು ಪ್ರಚೋದಿತ ಭಾಷಣದ ಆರೋಪದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ನನಗೆ ಎರಡು ಜಾಮೀನು ರಹಿತ ವಾರೆಂಟ್ ಬಂದಿವೆ. ಹಿಂದುತ್ವವನ್ನು ರಕ್ಷಣೆ ಮಾಡುವ ವಿಚಾರದಲ್ಲಿ ತಮ್ಮ ವಿರುದ್ಧ ಇಂತಹ ನೂರು ಎಫ್‍ಐಆರ್ ಹಾಕಿದರೂ, ಜಗ್ಗುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕೆ.ಎಸ್.ಈಶ್ವರಪ್ಪರನ್ನು ಬಂಧಿಸಲು ಆಗ್ರಹ

Nov 21 2024, 01:03 AM IST
ಸಾಗರ: ಪ್ರಚೋದನಾಕಾರಿ ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನುಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಸಂಕ್ರಾಂತಿ ದಿನ ಹೊಸ ಬ್ರಿಗೇಡ್ ಸ್ಥಾಪನೆ ಮಾಡಲಾಗುವುದು : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Oct 21 2024, 01:34 AM IST
ಮುಸ್ಲಿಂ, ಕ್ರಿಶ್ಚಿಯನ್ ರಿಗೆ ದೊರೆಯುತ್ತಿರುವ ಸರ್ಕಾರದ ಅನುದಾನ ಹಿಂದುಳಿದ ಮಠಗಳಿಗೂ ಸಿಗಬೇಕು. ರಾಜಕಾರಣ ನನ್ನ ವೈಯಕ್ತಿಕ ವಿಚಾರ. ಈ ಸಂಘಟನೆಯಲ್ಲಿ ಅದನ್ನು ಬೆರೆಸಲು ಹೋಗುವುದಿಲ್ಲ

ನಾಳೆ ಬ್ರಿಗೇಡ್ ಚಿಂತನ ಮಂಥನ ಸಭೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Oct 19 2024, 12:37 AM IST
ಅ.20 ರಂದು ಬಾಗಲಕೋಟೆ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಬ್ರಿಗೇಡ್ ಬಗ್ಗೆ ಚಿಂತನ ಮಂಥನ ಸಭೆ ನಡೆಯಲಿದೆ.
  • < previous
  • 1
  • 2
  • 3
  • next >

More Trending News

Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved