ಮದುವೆಯಾಗುವ ಭರವಸೆ ನೀಡಿ ಯುವತಿಯೊಂದಿಗೆ ಸಹ ಜೀವನ ನಡೆಸಿದ್ದರಿಂದ ಹುಟ್ಟಿದ ಮಗನಿಗೆ ಜೀವನಾಂಶ ಪಾವತಿಸುವುದಿಲ್ಲ ಎಂದು ಹಠ ಹಿಡಿದಿದ್ದ ಮಾಜಿ ಮುಖ್ಯ ಶಿಕ್ಷಕನಿಗೆ ಕಿವಿ ಹಿಂಡಿರುವ ಹೈಕೋರ್ಟ್
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಡೆವಿಲ್’ ಚಿತ್ರದ ಚಿತ್ರೀಕರಣಕ್ಕಾಗಿ ಜು.11ರಿಂದ 30ರವರೆಗೆ ಥಾಯ್ಲೆಂಡ್‌ಗೆ ಹೋಗಲು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್‌ಗೆ ಅನುಮತಿ ನೀಡಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ.
ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಈದ್ಗಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣದ ಪಿತೂರಿ ಬಹಿರಂಗಪಡಿಸಲು ಕೇಂದ್ರ ತನಿಖಾ ದಳ (ಸಿಬಿಐ) ಕೋರಿರುವ ದಾಖಲೆ ಮತ್ತು ವಿಧಿವಿಜ್ಞಾನ ಚಿತ್ರಗಳನ್ನು ಒದಗಿಸುವಂತೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ
ಅಗ್ನಿ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳದಿದ್ದರೂ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಿದ್ಯುತ್ ಸಂಪರ್ಕ ನೀಡಿದ ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಗೆ (ಬೆಸ್ಕಾಂ) ಹೈಕೋರ್ಟ್ ತೀವ್ರ ತರಾಟೆ