• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಜರಾತ್‌, ಮಹಾರಾಷ್ಟ್ರ ರೀತಿ ನಮಗೂ ಆದ್ಯತೆ ನೀಡಿ : ಸಿದ್ದರಾಮಯ್ಯ

Aug 11 2025, 12:30 AM IST

ದಕ್ಷಿಣ ರಾಜ್ಯಗಳಿಗೆ ಅನುದಾನ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಲೇ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ವಿಚಾರದಲ್ಲಿ ಗುಜರಾತ್‌ ಮತ್ತು ಮಹಾರಾಷ್ಟ್ರ ರಾಜ್ಯಗಳಷ್ಟೇ ಒತ್ತು ಕರ್ನಾಟಕಕ್ಕೂ ನೀಡಬೇಕು.  ಹೆಚ್ಚಿನ ಅನುದಾನ ನೀಡಬೇಕು ಎಂದು ಪ್ರಧಾನಿ   ಸಮ್ಮುಖದಲ್ಲೇ ಒತ್ತಾಯಿಸಿದ್ದಾರೆ.

ಮೀನುಗಾರಿಕೆ ನಿಷೇಧ ಅವಧಿ ವಿಸ್ತರಣೆಗೆ ಕರ್ನಾಟಕ, ಗುಜರಾತ್‌ ಒಪ್ಪಿಗೆ

Jul 07 2025, 11:48 PM IST
ಮಂಗಳೂರಿನಲ್ಲಿ ಆಳ ಸಮುದ್ರ ಸಂಪನ್ಮೂಲ ಪರಿಶೋಧನೆ ಮತ್ತು ಅಳಿವಿನಂಚಿನಲ್ಲಿರುವ ಸಂರಕ್ಷಿತ ಪ್ರಬೇಧಗಳ ಸಂರಕ್ಷಣೆ ಕುರಿತ ಕಾರ್ಯಾಗಾರ ಸಂಪನ್ನಗೊಂಡಿತು.

ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು

Jul 05 2025, 01:48 AM IST
ಗುಜರಾತ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗಳ ಪೈಕಿ 250 ಜನರನ್ನು ಗುಜರಾತ್‌ ಸರ್ಕಾರ ಢಾಕಾಗೆ ಗಡೀಪಾರು ಮಾಡಿದೆ.

ಲಂಡನ್‌ಗೆ ತೆರಳುತ್ತಿದ್ದ ಗುಜರಾತ್‌ ಮಾಜಿ ಸಿಎಂ ರೂಪಾನಿ ಬಲಿ

Jun 13 2025, 01:04 AM IST
ಗುರುವಾರದ ವಿಮಾನ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರು ಮೃತಪಟ್ಟಿದ್ದಾರೆ. ಇವರು ವಿಮಾನ ದುರಂತದಲ್ಲಿ ಹತರಾದ ರಾಜ್ಯದ 2ನೇ ಸಿಎಂ ಆಗಿದ್ದಾರೆ.

ಮುಂಬೈ vs ಗುಜರಾತ್‌: ಇಂದು ಪ್ಲೇ-ಆಫ್‌ ರೇಸ್‌ನ ಮೆಗಾ ಫೈಟ್‌

May 06 2025, 12:18 PM IST

ಈ ಬಾರಿ ಐಪಿಎಲ್‌ನ ಪ್ಲೇ-ಆಫ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌   ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.

ಐಪಿಎಲ್‌ : ಈಡನ್‌ ಗಾರ್ಡನ್ಸ್‌ನಲ್ಲಿ ಕೆಕೆಆರ್‌ ವಿರುದ್ಧ ಗೆದ್ದ ಗುಜರಾತ್‌ : 39 ರನ್‌ಗಳ ಭರ್ಜರಿ ಗೆಲುವು

Apr 22 2025, 01:56 AM IST
ಈಡನ್‌ ಗಾರ್ಡನ್ಸ್‌ನಲ್ಲಿ ಗುಜರಾತ್‌ಗೆ 39 ರನ್‌ಗಳ ಭರ್ಜರಿ ಗೆಲುವು. ಕೆಕೆಆರ್‌ಗೆ ತವರಿನಲ್ಲಿ 3ನೇ ಸೋಲು. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಉಳಿದ ಗುಜರಾತ್‌.

ಟಿಬಿ ಡ್ಯಾಂನ 19ನೇ ಗೇಟ್‌ ನಿರ್ಮಿಸಲು ಗುಜರಾತ್‌ ಕಂಪನಿಗೆ ಹೊಣೆ

Apr 18 2025, 12:32 AM IST
ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ಅಳವಡಿಸಿರುವ ಸ್ಟಾಪ್‌ ಲಾಗ್‌ ತೆಗೆದು ಶಾಶ್ವತ ಕ್ರಸ್ಟ್‌ ಗೇಟ್‌ ನಿರ್ಮಾಣ ಮಾಡಲು ಗುಜರಾತ್‌ ಮೂಲದ ಕಂಪನಿಗೆ ಟೆಂಡರ್‌ ಆಗಿದೆ ಎಂದು ತುಂಗಭದ್ರಾ ಮಂಡಳಿ ತಿಳಿಸಿದೆ.

ಇಂದು 3 ಜಯ ಸಾಧಿಸಿರುವ ಗುಜರಾತ್‌ ಟೈಟಾನ್ಸ್‌ ಹಾಗೂ ಸತತ 2 ಪಂದ್ಯಗಳಲ್ಲಿ ಗೆದ್ದಿರುವ ರಾಜಸ್ಥಾನ ರಾಯಲ್ಸ್‌

Apr 09 2025, 12:32 AM IST

  3 ಜಯ ಸಾಧಿಸಿರುವ ಗುಜರಾತ್‌ ಟೈಟಾನ್ಸ್‌ ಹಾಗೂ ಸತತ 2 ಪಂದ್ಯಗಳಲ್ಲಿ ಗೆದ್ದಿರುವ ರಾಜಸ್ಥಾನ ರಾಯಲ್ಸ್‌ ಬುಧವಾರ ಪರಸ್ಪರ ಮುಖಾಮುಖಿಯಾಗಲಿದ್ದು, ಗೆಲುವಿನ ಲಯ ಕಾಯ್ದುಕೊಳ್ಳಲು ಎದುರು ನೋಡುತ್ತಿವೆ.

ಆರ್‌ಸಿಬಿಯನ್ನು ಅದರದೇ ತವರಲ್ಲಿ ಸೋಲಿಸುವ ಕಠಿಣ ಟಾಸ್ಕ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ಯಶಸ್ವಿ

Apr 03 2025, 12:34 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಭಿಮಾನಿಗಳ ಸದ್ದಡಗಿಸುವುದು ಹೊಸತೇನು ಅಲ್ಲದಿದ್ದರೂ, ಅಷ್ಟು ಸುಲಭದ್ದೇನಲ್ಲ.

ಡಬ್ಲ್ಯುಪಿಎಲ್‌: ಗುಜರಾತ್‌ ಜೈಂಟ್ಸ್‌ನ ಸೋಲಿಸಿ 2ನೇ ಸಲ ಮುಂಬೈ ಇಂಡಿಯನ್ಸ್‌ ಫೈನಲ್‌ಗೆ

Mar 14 2025, 12:32 AM IST
ಡಬ್ಲ್ಯುಪಿಎಲ್‌: ಎಲಿಮಿನೇಟರ್‌ನಲ್ಲಿ ಗುಜರಾತ್‌ ವಿರುದ್ಧ ಮುಂಬೈಗೆ 47 ರನ್‌ ಜಯ. ಗುಜರಾತ್‌ ಚೊಚ್ಚಲ ಫೈನಲ್ ಕನಸು ಭಗ್ನ. ಮುಂಬೈ 4 ವಿಕೆಟ್‌ಗೆ 213 ರನ್‌. ಗುಜರಾತ್‌ 166 ರನ್‌ಗೆ ಆಲೌಟ್‌.
  • < previous
  • 1
  • 2
  • 3
  • 4
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved