ಗೋವಿಂದ್ ಪನ್ಸಾರೆ, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್‌ರ ಯೋಚನೆ ಕೊಲ್ಲಲು ಆಗಲ್ಲ: ಪ್ರಕಾಶ್ ರೈ
Nov 10 2024, 02:05 AM ISTಗೋವಿಂದ್ ಪನ್ಸಾರೆ, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್‌ರ ಯೋಚನೆ, ಸ್ಫೂರ್ತಿಯನ್ನು ಎಂದಿಗೂ ಕೊಲ್ಲಲು ಸಾಧ್ಯವಿಲ್ಲ. ಇಂತಹ ಧ್ವನಿ ಅಡಗಿಸಲು ಪ್ರಯತ್ನ ಮಾಡಿದಷ್ಟು ಮತ್ತೊಂದು ಧ್ವನಿ ದೊಡ್ಡದಾಗಿ ಹುಟ್ಟಿ ಕೊಳ್ಳುತ್ತಲೇ ಇರುತ್ತದೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದರು.