ಚರಂಡಿ ಸ್ಲ್ಯಾಬ್, ಫುಟ್‌ಪಾತ್ ನಿರ್ಮಾಣ ಒತ್ತಾಯಿಸಿ ಪ್ರತಿಭಟನೆ
Mar 01 2025, 01:03 AM ISTಗೋಳಿತ್ತೊಟ್ಟು ಜಂಕ್ಷನ್‌ನಿಂದ ಗೋಳಿತ್ತೊಟ್ಟು ಸರ್ಕಾರಿ ಉ.ಹಿ.ಪ್ರಾ.ಶಾಲೆಯ ತನಕದ ಚರಂಡಿಗೆ ಸ್ಲ್ಯಾಬ್ ಅಳವಡಿಸುವಂತೆ ಹಾಗೂ ಫುಟ್‌ಪಾತ್ ನಿರ್ಮಾಣಕ್ಕೆ ಒತ್ತಾಯಿಸಿ ಗೋಳಿತ್ತೊಟ್ಟು ಸರ್ಕಾರಿ ಉ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು, ಆಟೋ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರು ಶುಕ್ರವಾರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು.