ಎಲ್ಲರಿಗೂ ಪ್ರಥಮ ಚಿಕಿತ್ಸೆ ಜಾಗೃತಿ ಅವಶ್ಯ: ನ್ಯಾ.ರೇಣುಕಾ
Apr 20 2025, 01:48 AM ISTರಾಮನಗರ: ಪ್ರಥಮ ಚಿಕಿತ್ಸೆ ಕುರಿತ ಕೌಶಲ್ಯಗಳ ಅರಿವು ಸರ್ಕಾರಿ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು, ಯುವಕರು, ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ವಿ. ರೇಣುಕಾ ಹೇಳಿದರು.