ಚುನಾವಣಾ ಆಯೋಗ ಬಿಜೆಪಿಯ ಏಜೆಂಟ್
Oct 28 2025, 12:03 AM IST ಡಾ.ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸುತ್ತಿಲ್ಲ. ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಮತಗಳ್ಳತನ ಆಗಿದೆ ಎಂದು ದೂರು ನೀಡಿದರೆ, ಮತಗಳ್ಳತನ ಆಗಿಲ್ಲ ಕ್ಷಮಾಪಣೆ ಕೇಳಬೇಕು ಅಂತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ.