‘ಕರಿಯ ಎಚ್‌ಡಿಕೆ’ ಬಿಜೆಪಿಗಿಂತ ಡೇಂಜರ್ : ಸಚಿವ ಜಮೀರ್ ಅಹಮದ್ ಖಾನ್ ಹೊಸ ವಿವಾದ
Nov 12 2024, 12:47 AM ISTಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಅವರು ‘ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ)’ ಎಂದು ಕರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಉಪ ಚುನಾವಣೆ ಹೊಸ್ತಿಲಲ್ಲಿ ಹೊಸ ವಿವಾದ ಹುಟ್ಟು ಹಾಕಿದೆ.