• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಲ ಜಲ ಭಾಷೆಯ ಅಭಿಮಾನ ನಮ್ಮಲ್ಲಿ ಮೂಡಲಿ

Nov 03 2025, 02:45 AM IST
ಕನ್ನಡ ನೆಲ ಮತ್ತು ಜಲದ ಬಗೆಗೆ ಅನ್ಯ ರಾಜ್ಯದ ಜನರಿಗೆ ಪ್ರೀತಿ ಮತ್ತು ವ್ಯಾಮೋಹ ಜಾಸ್ತಿ.

ನೆಲ, ಜಲ, ಭಾಷೆ ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ: ನಟೇಶ್

Nov 03 2025, 02:03 AM IST
ತರೀಕೆರೆ, ನೆಲ, ಜಲ ಮತ್ತು ಕನ್ನಡ ಭಾಷೆ ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ಎನ್.ವಿ.ನಟೇಶ್ ಹೇಳಿದ್ದಾರೆ.

ಶೀಘ್ರ ಶಾಶ್ವತ ಜಲ ಆಯೋಗ ರಚನೆ: ಡಿಕೆಶಿ

Nov 03 2025, 01:45 AM IST
ಕೇಂದ್ರ ಜಲ ಆಯೋಗದ ಮಾದರಿಯಲ್ಲೇ ರಾಜ್ಯದಲ್ಲೂ ಶೀಘ್ರ ಶಾಶ್ವತ ರಾಜ್ಯ ಜಲ ಆಯೋಗವನ್ನು ಜಾರಿಗೊಳಿಸುವ ಚಿಂತನೆ ನಡೆಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ನಾಡಿನ ನೆಲ, ಜಲ, ಭಾಷೆ ಉಳಿವಿಗೆ ಬದ್ಧರಾಗಿ

Nov 02 2025, 03:45 AM IST
ಕನ್ನಡ ನಾಡಿನ ನೆಲ, ಜಲ, ಭಾಷೆ ಉಳಿವಿಗೆ ಎಲ್ಲ ಕನ್ನಡಿಗರೂ ಬದ್ಧರಾಗಬೇಕು.

ಕನ್ನಡ ಭಾಷೆ, ನೆಲ-ಜಲ ರಕ್ಷಣೆಗೆ ಕಟಿಬದ್ಧರಾಗೋಣ: ಶಾಸಕ ಶಿವರಾಮ ಹೆಬ್ಬಾರ

Nov 02 2025, 03:30 AM IST
ದೇಶದ ಇತಿಹಾಸದಲ್ಲೇ ಕನ್ನಡದ ಎಂಟು ಸಾಧಕರಿಗೆ ಜ್ಞಾನಪೀಠ ಲಭಿಸಿದೆ. ಆ ನೆಲೆಯಲ್ಲಿ ನಾವು ಅಗ್ರ ಪಂಕ್ತಿಯಲ್ಲಿದ್ದೇವೆ. ಆದಿಪಂಪನ ಬನವಾಸಿ ಇಂದೂ ಶೋಭಾಯಮಾನವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪ್ಲಾಸ್ಟಿಕ್ ಬಳಕೆ, ಜಲ ಮಾಲಿನ್ಯದಿಂದ ಅನೇಕ ಸಮಸ್ಯೆ: ಜಿ.ಆದರ್ಶ

Oct 29 2025, 01:15 AM IST
ಅಳಿವಿನಂಚಿನಲ್ಲಿರುವ ಜೀವ ಸಂಕುಲಗಳನ್ನು ರಕ್ಷಿಸಿ ಉಳಿಸಬೇಕಾದರೆ ಶಾಲಾ ಕಾಲೇಜು ಹಂತದ ವಿದ್ಯಾರ್ಥಿಗಳು ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಜೊತೆಗೆ ಈ ಬಗ್ಗೆ ಪೋಷಕರಲ್ಲಿಯೂ ಅರಿವು ಮೂಡಿಸಬೇಕು.

ಕೆಆರ್‌ಎಸ್‌ ವರ್ಷದಲ್ಲಿ 3ನೇ ಬಾರಿ ಭರ್ತಿ-ಬೆಂಗಳೂರಿಗಿಲ್ಲ ಜಲ ಸಂಕಷ್ಟ: ಡಿಸಿಎಂ

Oct 27 2025, 11:21 AM IST

ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಮೂರನೇ ಬಾರಿಗೆ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿದ್ದು, ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ  ಉಂಟಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಲ ಮರುಪೂರಣಕ್ಕೆ ಅನುದಾನ ಮೀಸಲು: ಶಾಸಕ ಕೆ.ನೇಮರಾಜ ನಾಯ್ಕ್‌

Oct 14 2025, 01:02 AM IST
ನಾಡಿಗೆ ಅನ್ನ ಕೊಡುವ ಅನ್ನದಾತ ರೈತ, ಅನ್ನದಾತನೇ ಕಷ್ಟಕ್ಕೀಡಾದರೆ ದೇಶವೇ ಸಂಕಷ್ಟಕ್ಕೀಡಾಗಬೇಕಾಗುತ್ತೆ.

ಹಳ್ಳ ಹಿಡಿದ ಜಲ ಜೀವನ ಮಿಷನ್ ಯೋಜನೆ

Oct 11 2025, 12:03 AM IST
ಅರೆಬರೆ, ಕಳಪೆ ಕಾಮಗಾರಿಯಿಂದ ಮತ್ತಷ್ಟು ಸಮಸ್ಯೆ

ದಸರಾದಲ್ಲಿ ಕಾವೇರಿ ಆರತಿ, ಜಲ ಕ್ರೀಡೆಗಳು ಕೇಂದ್ರ ಬಿಂದು: ಡಾ.ರಾಮಪ್ರಸಾತ್ ಮನೋಹರ್

Sep 29 2025, 01:03 AM IST
ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಸಲ್ಲಿಸುವ ಧಾರ್ಮಿಕ ಆರತಿ ಸಮಾರಂಭದ ಜೊತೆಗೆ, ರಾಫ್ಟಿಂಗ್ ಸೇರಿದಂತೆ ಹಲವು ಜಲ ಕ್ರೀಡೆಗಳು ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved