ಬಿಬಿಎಂಪಿ ಮಾದರಿಯಲ್ಲಿಯೇ ಜಲಮಂಡಳಿ ಕೂಡ ನೀರು ಬಳಕೆ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಒಟಿಎಸ್ ಜಾರಿ?
Aug 09 2024, 02:01 AM ISTಬಿಬಿಎಂಪಿ ಮಾದರಿಯಲ್ಲಿಯೇ ಜಲಮಂಡಳಿ ಕೂಡ ನೀರು ಬಳಕೆ ಶುಲ್ಕ ಬಾಕಿ ಉಳಿಸಿಕೊಂಡವರಿಗೆ ಒಂದು ಬಾರಿ ಪರಿಹಾರ (ಒಟಿಎಸ್) ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಚಿಂತನೆ ನಡೆಸಿದ್ದು, ಈ ಕುರಿತು ಸರ್ಕಾರಕ್ಕೆ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸಲು ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ.