• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2 ತಿಂಗಳ ಒಳಗೆ ಜಾಮೀನು ಇತ್ಯರ್ಥ ಮಾಡಿ: ಸುಪ್ರೀಂ

Sep 13 2025, 02:04 AM IST
ಜಾಮೀನು ಕೋರಿ ಅರ್ಜಿ ಸಲ್ಲಿಕೆಯಾದ 2 ತಿಂಗಳ ಒಳಗಾಗಿ ಅವುಗಳನ್ನು ಇತ್ಯರ್ಥ ಮಾಡಿ ಎಂದು ಸುಪ್ರೀಂಕೋರ್ಟ್‌ ಎಲ್ಲಾ ಹೈಕೋರ್ಟ್‌ಗಳಿಗೆ ಶುಕ್ರವಾರ ಸೂಚಿಸಿದೆ.

ಬಿಜೆಪಿ ನಾಯಕಿ ಜಾಮೀನು ರದ್ಧತಿಗೆ ಸಿಪಿಎಂ ಒತ್ತಾಯ

Sep 12 2025, 12:06 AM IST
ವಂಚನೆ ಪ್ರಕರಣ ಕುರಿತಂತೆ ನಗರದ ಪ್ರಿಯಾಂಕಾ ಮಹಿಳಾ ಮತ್ತಿನ ಸಹಕಾರ ಸಂಘದ ಅಧ್ಯಕ್ಷೆ ಹಾಗೂ ಬಿಜೆಪಿ ನಾಯಕಿ ಪ್ರಿಯಾಂಕಾ ಜೈನ್‌ಗೆ ನೀಡಿರುವ ಜಾಮೀನು ರದ್ದುಪಡಿಸಿ, ಅವರನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು.

ನೇಹಾ ಕೊಲೆ: ಫಯಾಜ್ ಜಾಮೀನು ಅರ್ಜಿ ವಜಾ

Sep 04 2025, 01:01 AM IST
ಕಳೆದ ವರ್ಷ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಸಂಬಂಧ ಜೈಲಿನಲ್ಲಿರುವ ಫಯಾಜ್, ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.

ನ್ಯಾ। ಆಲಂ ಕೃಪೆಯಿಂದ ಜಾಮೀನು ಸಿಗಲು 2 ವರ್ಷ : ಶಾ

Aug 26 2025, 01:02 AM IST

ಹೆಚ್ಚೆಂದರೆ ಜಾಮೀನು ಅರ್ಜಿ 11 ದಿನದಲ್ಲಿ ಇತ್ಯರ್ಥ ಆಗುತ್ತವೆ. ಆದರೆ 2010ರಲ್ಲಿ ನನ್ನ ಮೇಲಿನ ಕೇಸಿನ ವಿಚಾರಣೆ ನಡೆಸುತ್ತಿದ್ದ ನ್ಯಾ। ಅಫ್ತಾಬ್‌ ಆಲಂ ಕೃಪೆಯಿಂದ ಅದು ಇತ್ಯರ್ಥ ಆಗಲು 2 ವರ್ಷ ಹಿಡಿಯಿತು. ಹೀಗಾಗಿ 2 ವರ್ಷ ಗುಜರಾತ್‌ ಬಿಟ್ಟು ಅಜ್ಞಾತವಾಸದಲ್ಲಿದ್ದೆ ಎಂದ  ಅಮಿತ್‌ ಶಾ  

ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು

Aug 24 2025, 02:00 AM IST

ಧರ್ಮಸ್ಥಳ‍ ಪ್ರಕರಣಕ್ಕೆ ಸಂಬಂಧಿಸಿ ಆರ್‌ಎಸ್‌ಎಸ್‌ ನಾಯಕ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬ್ರಹ್ಮಾವರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 

ಯೂಟ್ಯೂಬರ್ ಸಮೀರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

Aug 22 2025, 02:00 AM IST
ಧರ್ಮಸ್ಥಳ ಅವಹೇಳನ ಆರೋಪಕ್ಕೆ ಸಿಲುಕಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಬಂಧನಕ್ಕೆ ಪೊಲೀಸರು ತೆರಳಿದ ಸಂದರ್ಭ ಆತನಿಗೆ ಮಂಗಳೂರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಲಭಿಸಿದೆ.

ಕೆ.ಜಿ.ಹಳ್ಳಿ, ಡಿ.ಜೆ ಹಳ್ಳಿ ಗಲಭೆ: ಇಬ್ಬರ ಜಾಮೀನು ಅರ್ಜಿ ವಜಾ..!

Aug 10 2025, 01:30 AM IST

 ವಿಳಂಬದ ನೆಪ ಹೇಳಿ ಜಾಮೀನು ಪಡೆದುಕೊಳ್ಳಲು ಯತ್ನಿಸುವ ಮೂಲಕ ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗಕ್ಕೆ ಕೆ.ಜಿ. ಹಳ್ಳಿ ಮತ್ತು ಡಿ.ಜೆ ಹಳ್ಳಿ ಪ್ರಕರಣದ ಆರೋಪಿಗಳು ಯತ್ನಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇಬ್ಬರು ಆರೋಪಿಗಳ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ.

ನೇಹಾ ಕೊಲೆ ಆರೋಪಿ ಜಾಮೀನು ಅರ್ಜಿ ವಜಾ

Aug 05 2025, 01:30 AM IST

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು 1ನೇ ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಆ. 6ರಂದು ವಿಚಾರಣೆ ಮುಂದೂಡಲಾಗಿದ್ದು, ಅಂದು ಫಯಾಜ್‌ ಖುದ್ದು ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಛತ್ತೀಸ್‌ಗಡದಲ್ಲಿ ಕೇರಳ ಕ್ರೈಸ್ತ ಸನ್ಯಾಸಿನಿಯರಿಗೆ ಜಾಮೀನು

Aug 03 2025, 06:25 AM IST

ಮಾನವ ಕಳ್ಳಸಾಗಣೆ, ಬಲವಂತದ ಮತಾಂತರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಕೇರಳದ ಇಬ್ಬರು ಸನ್ಯಾಸಿನಿಯರು ಸೇರಿದಂತೆ ಮೂವರಿಗೆ ಛತ್ತೀಸ್‌ಗಡದ ಬಿಲಾಸ್ಪುರ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ

ನಟ ಪ್ರಥಮ್‌ಗೆ ಜೀವ ಬೆದರಿಕೆ ಆರೋಪ: ಬೇಕರಿ ರಘು, ಯಶಸ್ವಿನಿಗೆ ಜಾಮೀನು

Aug 01 2025, 12:00 AM IST
ಜುಲೈ 22ರಂದು ನಟ ಪ್ರಥಮ್ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯದ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved