• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಜೆಡಿಎಸ್‌ ಯಶಸ್ವಿ ಸತ್ಯಯಾತ್ರೆ

Sep 01 2025, 01:04 AM IST
ಧರ್ಮಸ್ಥಳ ಗ್ರಾಮದಲ್ಲಿ ಕೊಲೆ ಹಾಗೂ ಅತ್ಯಾಚಾರಕ್ಕೆ ಒಳಗಾದ ನೂರಾರು ಶವ ಹೂಳಲಾಗಿದೆ ಎಂಬ ದೂರಿನ ನೆಪದಲ್ಲಿ ಕ್ಷೇತ್ರದ ಅಪಪ್ರಚಾರ ನಡೆದಿದೆ ಎಂದು ಆರೋಪಿಸಿ ಜಾತ್ಯತೀತ ಜನತಾ ದಳ (ಜೆಡಿಎಸ್) ಭಾನುವಾರ ಯಶಸ್ವಿಯಾಗಿ ಸತ್ಯಯಾತ್ರೆ ನಡೆಸಿದೆ.

ಧರ್ಮಸ್ಥಳ ವಿರೋಧಿ ಅಪಪ್ರಚಾರಕ್ಕೆ ಜೆಡಿಎಸ್‌ ತಿರುಗೇಟು

Aug 31 2025, 01:08 AM IST
ಧರ್ಮಸ್ಥಳವು ಶತಮಾನಗಳಿಂದ ಹಿಂದೂ ಸಮುದಾಯದ ಶ್ರದ್ಧಾ ಕೇಂದ್ರವಾಗಿದ್ದು, ಇಲ್ಲಿಂದ ಅಣ್ಣದಾಸೋಹ, ಶಿಕ್ಷಣ, ವೈದ್ಯಕೀಯ, ಗ್ರಾಮೀಣಾಭಿವೃದ್ಧಿ, ಸಹಸ್ರಾರು ದೇವಾಲಯಗಳ ಪುನರ್‌ಸ್ಥಾಪನೆ ಸೇರಿದಂತೆ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿವೆ. ಇಂತಹ ಕ್ಷೇತ್ರಕ್ಕೆ ಅಪಪ್ರಚಾರ ಮಾಡುವ ಪ್ರಯತ್ನ ದುರಾಸೆಯಾಗಿದೆ ಎಂದು ಲಿಂಗೇಶ್ ಖಂಡಿಸಿದರು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಕಾರ್ಯಕ್ಕೆ ಬೆಂಬಲ ಸೂಚಿಸುವ ಉದ್ದೇಶದಿಂದಲೂ ಈ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.

ಇಂದು ಜೆಡಿಎಸ್‌ ನಿಂದ ಧರ್ಮಸ್ಥಳಕ್ಕೆ ಕಾರ್‌ ರ್‍ಯಾಲಿ

Aug 31 2025, 01:08 AM IST
ಹಿಂದೂ ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೆಲವರು ಮಾಡುತ್ತಿರುವ ಅಪಪ್ರಚಾರ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರಲು ನಡೆಯುತ್ತಿರುವ ಯತ್ನಗಳನ್ನು ತೀವ್ರವಾಗಿ ಖಂಡಿಸಿ, ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಕಾರ್ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಇದು ಕೇವಲ ಒಂದು ರಾಜಕೀಯ ಕಾರ್ಯಕ್ರಮವಲ್ಲ, ನಮ್ಮ ಧರ್ಮ, ಸಂಸ್ಕೃತಿ ಹಾಗೂ ನಂಬಿಕೆಯನ್ನು ಕಾಪಾಡಿಕೊಳ್ಳುವ ಸಮೂಹ ಚಳವಳಿಯಾಗಿದೆ. ಆದ್ದರಿಂದ ಎಲ್ಲ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಏಕತೆ ಶಕ್ತಿ ತೋರಿಸಬೇಕು ಎಂದು ಮನವಿ ಮಾಡಿದರು.

ಬುರುಡೆ ಪ್ರಕರಣವನ್ನು ಎನ್‌ಐಎಗೆ ವಹಿಸಿ: ಜೆಡಿಎಸ್‌ ಯುವ ನಾಯಕ ನಿಖಿಲ್

Aug 31 2025, 01:08 AM IST
ಶ್ರೀಕ್ಷೇತ್ರದ ಬಗ್ಗೆ ಸಾಕಷ್ಟು ತಪ್ಪು ಕಲ್ಪನೆಗಳು, ಅಪಮಾನಗಳನ್ನು ಇದುವರೆಗೂ ಸಹಿಸಿಕೊಂಡು ಬರುತ್ತಿದ್ದೇವೆ. ಇದೊಂದು ಸಂಘಟಿತ ಪಿತೂರಿಯಾಗಿದ್ದು, ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ಪ್ರಯತ್ನ, ಸಂಚು, ಷಡ್ಯಂತ್ರದಂತೆ ಕಂಡುಬರುತ್ತಿದೆ. ಪಿತೂರಿಗಾರರಿಗೆ ವಿದೇಶದಿಂದ ಹಣ ಹರಿದುಬರುತ್ತಿರುವ ಬಗ್ಗೆ ಮಾಹಿತಿ ಇದ್ದು ಇದರ ಹಿಂದೆ ಯಾರಿದ್ದಾರೆ, ಇಡೀ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಎನ್‌ಐಎ ತನಿಖೆಗೆ ವಹಿಸುವುದು ಸೂಕ್ತ.

ಧರ್ಮಸ್ಥಳ ಸತ್ಯಯಾತ್ರೆಗೆ ಹಾವೇರಿ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು

Aug 30 2025, 01:01 AM IST
ಒಬ್ಬನ ಹೇಳಿಕೆಯನ್ನು ಪರಿಗಣಿಸಿ ಎಸ್‌ಐಟಿ ರಚನೆ ಮಾಡಿದ್ದಾರೆ. ಶ್ರದ್ಧಾಕೇಂದ್ರ ಧರ್ಮಸ್ಥಳದ ಮೇಲಿನ ನಂಬಿಕೆಗೆ ದ್ರೋಹ ಬಗೆಯುವ ರೀತಿಯಲ್ಲಿ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಮಂಜುನಾಥಗೌಡ ಶಿವಣ್ಣನವರ ತಿಳಿಸಿದರು.

ಬಿಜೆಪಿಗಿಂತ 1 ದಿನ ಮೊದಲೇ ಜೆಡಿಎಸ್‌ ಧರ್ಮಸ್ಥಳ ಯಾತ್ರೆ

Aug 29 2025, 04:27 AM IST

ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತ್ರ ನಡೆಯುತ್ತಿದೆ ಹಾಗೂ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಜೆಡಿಎಸ್‌ ಪಕ್ಷ ಆ.31ರ ಭಾನುವಾರ ‘ಧರ್ಮಸ್ಥಳ ಸತ್ಯ ಯಾತ್ರೆ’ ಹಮ್ಮಿಕೊಂಡಿದೆ.

12ರಂದು ಹರಿಹರಕ್ಕೆ ಜೆಡಿಎಸ್‌ ರಾಜ್ಯಾಧ್ಯಕ್ಷ ನಿಖಿಲ್

Aug 09 2025, 02:05 AM IST
ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.೧೨ರಂದು ಜೆಡಿಎಸ್ ಬಲಪಡಿಸುವ ನಿಟ್ಟಿನಲ್ಲಿ 'ಜನರೊಂದಿಗೆ ಜನತಾದಳ' ಸಮಾವೇಶ ಕಾರ್ಯಕ್ರಮಕ್ಕಾಗಿ ಹರಿಹರಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹೇಳಿದ್ದಾರೆ.

ಯೂರಿಯಾ: ಸರ್ಕಾರದ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Aug 05 2025, 01:30 AM IST
ರಾಜ್ಯದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರಿನಲ್ಲಿ ಉತ್ತಮ ಮಳೆ ಬಿದ್ದು ರೈತರು ಕೃಷಿ ಚಟುವಟಿಕೆ ಪ್ರಾರಂಭಿಸಿದ್ದಾರೆ. ಆದರೆ, ಸರ್ಕಾರ ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಸುವಲ್ಲಿ ವಿಫಲವಾಗಿದೆ.

ಜೆಡಿಎಸ್‌ ಅಭ್ಯರ್ಥಿಗಳನ್ನು ಘೋಷಿಸುವಾಗ ಯೋಚಿಸಲಿ

Jul 28 2025, 12:30 AM IST
ಅವರವರ ಪಕ್ಷದ ಅಭ್ಯರ್ಥಿಗಳ ಪರ ಮಾತನಾಡುವುದು ಇತ್ತೀಚೆಗೆ ಹೆಚ್ಚಾಗಿದೆ. ವಿಧಾನಸಭಾ ಚುನಾವಣೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಎನ್‌ಡಿಎ ಅಭ್ಯರ್ಥಿಯಾಗಿ ಸೀಕಲ್ ರಾಮಚಂದ್ರಗೌಡ ಅಥವಾ ಈ ಕ್ಷೇತ್ರದ ಶಾಸಕ ರವಿಕುಮಾರ್ ಯಾರೂ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಅವರೇ ಹೇಳಿದಂತೆ ಬಿಜೆಪಿಯ ಸೀಕಲ್ ರಾಮಚಂದ್ರಗೌಡ ಮುಂದಿನ ಅಭ್ಯರ್ಥಿ

''ಜೆಡಿಎಸ್‌ ಕಾಂಗ್ರೆಸ್‌ ಜೊತೆಗೆ ಸೇರುವುದಿಲ್ಲ''

Jul 23 2025, 01:46 AM IST
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿಯೇ ಕಾರ್ಯನಿರ್ವಹಿಸಿಕೊಂಡು ಬಂದಿರುವುದರಿಂದ ಪುನಃ ಕಾಂಗ್ರೆಸ್ ಜೊತೆ ಸೇರುವ ಕನಸು ಸಹ ಕಾಣುವುದಿಲ್ಲ. ಎಂದು ನಿವೃತ್ತ ಐಎಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಬಿ.ಎಚ್ .ಅನಿಲ್‌ಕುಮಾರ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 27
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved