• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ!

Oct 28 2025, 12:15 AM IST
ಮೊದಲ ಪತ್ನಿ/ ಪತಿಗೆ ವಿಚ್ಛೇದನ ನೀಡದೇ ಎರಡನೇ ವಿವಾಹವಾದರೆ 7 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಶಿಕ್ಷೆ ನೀಡುವ ಕಾನೂನು ಜಾರಿಗೆ ಅಸ್ಸಾಂನ ಬಿಜೆಪಿ ಸರ್ಕಾರ ನಿರ್ಧರಿಸಿದೆ. ನ.25ರಿಂದ ಆರಂಭವಾಗಲಿರುವ ವಿಧಾನಸಭೆಯ ಅಧಿವೇಶದಲ್ಲಿನ ಈ ಕುರಿತ ಮಸೂದೆ ಮಂಡಿಸಲು ಸರ್ಕಾರ ಸಜ್ಜಾಗಿದೆ.

ಒಳ ಉಡುಪಿನಲ್ಲಿ ಮೊಬೈಲ್‌ಬಚ್ಚಿಟ್ಟ ಜೈಲು ವಾಚರ್‌ ಸೆರೆ

Oct 27 2025, 03:00 AM IST
ಒಳ ಉಡುಪಿನಲ್ಲಿ ಮೊಬೈಲ್‌ ಬಚ್ಚಿಟ್ಟುಕೊಂಡು ಅಕ್ರಮವಾಗಿ ಜೈಲಿನೊಳಗೆ ಸಾಗಿಸುತ್ತಿದ್ದ ಆರೋಪದಡಿ ಜೈಲು ವಾಚರ್‌ನನ್ನು (ವೀಕ್ಷಕ) ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಕೊಲೆಗೈದ ಡಾಕ್ಟರ್‌ ಕಿಲ್ಲರ್‌ ಮಹೇಂದ್ರ ರೆಡ್ಡಿ ಜೈಲು ಪಾಲು

Oct 24 2025, 02:00 AM IST
ಹೆಚ್ಚಿನ ಪ್ರಮಾಣದ ಅನೆಸ್ತೇಶಿಯಾ ನೀಡಿ ಪತ್ನಿ ಡಾ.ಕೃತಿಕಾ ರೆಡ್ಡಿಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ಡಾ.ಮಹೇಂದ್ರ ರೆಡ್ಡಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ 29ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶಿಸಿದೆ.

ಪೋಕ್ಸೋ ಪ್ರಕರಣದಡಿ ಕೈದಿಗೆ ವಿಧಿಸಿದ್ದ 2 ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್‌

Oct 21 2025, 02:00 AM IST
ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ನಂತರ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಯಾಗಿ 90 ದಿನ ಕಳೆದರೂ ಶರಣಾಗದ ಮಹಿಳಾ ಸಜಾಬಂಧಿಗೆ ಮತ್ತೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಅಪ್ರಾಪ್ತೆ ಮೇಲೆ ಅತ್ಯಾ*ರ : ಅಪರಾಧಿಗೆ 30 ವರ್ಷ ಜೈಲು

Oct 14 2025, 01:03 AM IST

ಅಪ್ರಾಪ್ತೆ ಮೇಲಿನ ಅತ್ಯಾ*ರಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಜಿಲ್ಲಾ ಪೋಕ್ಸೊ ನ್ಯಾಯಾಲಯ ತಮಿಳುನಾಡು ಮೂಲದ ಅಪರಾಧಿಗೆ 30 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಪ್ರೇಯಸಿಗೆ ಗಿಫ್ಟ್‌ ನೀಡಲು ಸಂಬಂಧಿಮನೆಗೆ ಕನ್ನ ಹಾಕಿ ಜೈಲು ಸೇರಿದ!

Oct 12 2025, 02:00 AM IST
ತನ್ನ ಪ್ರಿಯತಮೆಗೆ ಉಡುಗೊರೆ ಕೊಡಲು ಪರಿಚಿತರ ಮನೆಯಲ್ಲಿ ಚಿನ್ನಾಭರಣ ಕದ್ದು ಚಿಕನ್ ಅಂಗಡಿ ಕೆಲಸಗಾರನೊಬ್ಬ ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ.

ಪತ್ನಿಗೆ ಹಲ್ಲೆ: ಪತಿಗೆ 10 ವರ್ಷ ಜೈಲು

Oct 10 2025, 01:00 AM IST
ತನ್ನ ಮೇಲೆ ಹಾಕಿದ್ದ ಕೇಸ್ ಹಿಂಪಡೆಯುವಂತೆ ಒತ್ತಾಯಿಸಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಆಕೆಯನ್ನು ಕೊಲೆ ಮಾಡಲು ಯತ್ನಿಸಿದ್ದ ಅಪರಾಧಿ ಪತಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹24 ಸಾವಿರ ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ಸೋಮವಾರ ತೀರ್ಪು ನೀಡಿದೆ.

ತಂಗಿಗೆ ಹಲ್ಲೆ: ಅಪರಾಧಿಗೆ 3 ವರ್ಷ ಜೈಲು, ₹25 ಸಾವಿರ ದಂಡ

Sep 22 2025, 01:01 AM IST
ಸ್ವಂತ ತಂಗಿಗೆ ಅವಾಚ್ಯವಾಗಿ ನಿಂದಿಸಿ, ಕೈ-ಕಾಲುಗಳಿಂದ ಹೊಡೆದು, ಸೀರೆ ಹಿಡಿದು ಎಳೆದಾಡಿ ಅವಮಾನಿಸಿದ್ದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಜೈಲು-ಬೇಲು ಓಡಾಡುವುದು ಬಿಟ್ಟು ತೆಪ್ಪಗಿರಿ: ಎಸ್ಪಿ

Aug 26 2025, 01:05 AM IST
ಗಲಾಟೆ ಮಾಡಿದ್ರೆ ಮತ್ತೆ ಜೈಲಿಗೆ ಹೋಗ್ತೀರಿ. ನೀವು ವಾಸಿಸುತ್ತಿರುವ ಪ್ರದೇಶದಲ್ಲಿ ಯುವಕರಿಗೆ ತಿಳಿಹೇಳಿ. ನೀವು ಅನುಭವಿಸುತ್ತಿರುವಂತೆ ಅವರೂ ಅನುಭವಿಸುವುದು ಬೇಡ.

ಹಬ್ಬ ಮುಗಿವವರೆಗೆ ರೇಣುಗೆ ಜೈಲು ಕಾಣಿಸಿ: ಎಸ್.ರಾಮಪ್ಪ

Aug 24 2025, 02:00 AM IST
ಗಣೇಶೋತ್ಸವ ಮುಗಿಯುವರೆಗೂ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರನ್ನು ಜೈಲಿಗೆ ಹಾಕುವಂತೆ ಹರಿಹರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷ ಎಸ್.ರಾಮಪ್ಪ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved